ಬಡತನ ನಿರ್ಮೂಲನೆ : ಭಾರತಕ್ಕೆ 913.8 ದಶಲಕ್ಷ ಡಾಲರ್ ಸಾಲ
ವಾಷಿಂಗ್ಟನ್ : ಭಾರತದ ಬಡತನ ನಿರ್ಮೂಲನಾ ಯೋಜನೆಗಳಿಗೆ 913.8 ದಶಲಕ್ಷ ಡಾಲರ್ ಮೊತ್ತದ ನಾಲ್ಕು ಸಾಲಗಳನ್ನು ವಿಶ್ವಬ್ಯಾಂಕ್ ಮಂಜೂರು ಮಾಡಿದೆ.
ಪ್ರಸ್ತುತ ವಿತ್ತ ವರ್ಷದಲ್ಲಿ ಭಾರತಕ್ಕೆಂದು ಮೀಸಲಿಟ್ಟಿರುವ 2.5 ಬಿಲಿಯನ್ ಡಾಲರ್ ಮೊತ್ತದ ಹಣದ ಭಾಗ ಇದಾಗಿದೆ. ಕೇಂದ್ರ, ರಾಜ್ಯ ಮತ್ತು ವಿವಿಧ ರಾಜ್ಯಗಳ ಸ್ಥಳೀಯ ಕಾರ್ಯಕ್ರಮಗಳಿಗೆ ಈ ಹಣ ವಿನಿಯೋಗವಾಗಲಿದೆ. ಅದರಲ್ಲೂ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.
ಸಾಲದ ಮೊತ್ತದಲ್ಲಿ ಕರ್ನಾಟಕ ಜಲವಸತಿ ಅಭಿವೃದ್ಧಿ ಯೋಜನೆಗೆ 100 ಮಿಲಿಯನ್ ಡಾಲರ್ ದೊರೆಯಲಿದೆ. ಇದರಿಂದ ಅರೆ ಶುಷ್ಕ ಪ್ರದೇಶಗಳಲ್ಲಿನ ಜನರ ಬಡತನ ನಿವಾರಣೆ ಸಾಧ್ಯವಾಗಲಿದೆ. ಇದಲ್ಲದೆ ಉತ್ತರ ಪ್ರದೇಶ ಹಾಗೂ ಬಿಹಾರದ ರಸ್ತೆ ಅಭಿವೃದ್ಧಿಗೆ ಹಾಗೂ ದೆಹಲಿ- ಕೋಲ್ಕತಾ ಸೇರಿಸುವ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಕ್ಕೆ 589 ದಶಲಕ್ಷ ಡಾಲರ್ ಹಣ ವಿನಿಯೋಗಿಸಲಾಗುವುದು .
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications