ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಢ ಕೃಷಿ ವಿಶ್ವವಿದ್ಯಾಲಯ ದೇಶದಲ್ಲೇ ಅತ್ಯುತ್ತಮ: ಐಸಿಎಆರ್‌

By Staff
|
Google Oneindia Kannada News

ಬೆಂಗಳೂರು : ಧಾರವಾಡದ ಕೃಷಿ ವಿಶ್ವವಿದ್ಯಾಲಯ ರಾಷ್ಟ್ರದಲ್ಲಿಯೇ ಅತ್ಯುತ್ತಮವಾದುದೆಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಘೋಷಿಸಿದೆ.

ಭಾರತದಲ್ಲಿರುವ ಒಟ್ಟು 34 ಕೃಷಿ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡದ ಕೃಷಿ ವಿಶ್ವವಿದ್ಯಾಲಯವೇ ಅತ್ಯುತ್ತಮವಾದುದೆಂದು ದೆಹಲಿಯರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್‌ (ಐ.ಸಿ.ಎ.ಆರ್‌) ತಿಳಿಸಿದೆ. ಈ ವಿಷಯವನ್ನು ಶುಕ್ರವಾರ ರಾಜ್ಯದ ಕೃಷಿ ಸಚಿವ ಟಿ.ಬಿ. ಜಯಚಂದ್ರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಮುಖಪುಟ / ಇವತ್ತು... ಈ ಹೊತ್ತು...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X