ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಎರಡುಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವು

By Staff
|
Google Oneindia Kannada News

ಬೆಂಗಳೂರು : ನಗರದಲ್ಲಿ ಶನಿವಾರ ಮಧ್ಯರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತರಾಗಿದ್ದಾರೆ.

ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋನಾಬಾಯಿ ಎನ್ನುವ 60 ವರ್ಷದ ಮಹಿಳೆ ಆಪರಿಚಿತ ವಾಹನವೊಂದು ಡಿಕ್ಕಿ ಹೊಡೆತದಿಂದ ಸ್ಥಳದಲ್ಲೇ ನಿಧನರಾಗಿದ್ದಾರೆ. ಪೀಣ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರುವ ಮತ್ತೊಂದು ಪ್ರಕರಣದಲ್ಲಿ ಅಪರಿಚಿತ ವಾಹನವೊಂದು ಗುದ್ದಿದ ಪರಿಣಾಮ 35 ವರ್ಷದ ವ್ಯಕ್ತಿಯಾಬ್ಬರು ನಿಧನರಾಗಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X