ಐಸಿಐಸಿಐ ಬ್ಯಾಂಕ್ ಅಧ್ಯಕ್ಷ ವಾಘಲ್ಗೆ ಕೆಕೆ ಪೈ ಬ್ಯಾಂಕಿಂಗ್ ಪ್ರಶಸ್ತಿ
ಮಣಿಪಾಲ : ಐಸಿಐಸಿಐ ಬ್ಯಾಂಕ್ ಅಧ್ಯಕ್ಷ ಎನ್. ವಾಘಲ್ ಈ ಸಾಲಿನ ಪ್ರತಿಷ್ಟಿತ ಕೆಕೆ ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಬ್ಯಾಂಕರ್ ಆಗಿರುವ ವಾಘಲ್ ಅವರು ಐಸಿಐಸಿಐ ಬಳಗವನ್ನು ಒಂದು ಬೃಹತ್ ಹಣಕಾಸು ಸೇವಾ ಬಳಗವನ್ನಾಗಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಹೂಡಿಕೆ ಬ್ಯಾಂಕ್, ವಾಣಿಜ್ಯ ಬ್ಯಾಂಕ್, ಸೊತ್ತು ನಿರ್ವಹಣಾ ಸಂಸ್ಥೆ, ವೆಂಚರ್ ಕ್ಯಾಪಿಟಲ್ ಸಂಸ್ಥೆಗಳ ಸ್ಥಾಪಕರು ಹಾಗೂ ಪ್ರಥಮ ಕ್ರೆಡಿಟ್ ರೇಟಿಂಗ್ ಸಂಸ್ಥೆಯಾದ ಕ್ರಿಸಿಲ್ನ ಸ್ಥಾಪಕರೂ ಹೌದು.
ಕಳೆದ ಹದಿನಾರು ವರ್ಷಗಳಿಂದ ಐಸಿಐಸಿಐ ಬ್ಯಾಂಕ್ನ ಅಧ್ಯಕ್ಷರಾಗಿರುವ ವಾಘಲ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯಕಾರಿ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಉಳ್ಳವರು. ಪ್ರಸ್ತುತ ವಿವಿಧ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications