ಸೋಲಿಗರ ಏಳಿಗೆಗೆ ಶ್ರಮಿಸಿದ ಡಾ. ಸುದರ್ಶನ್ಗೆ ಥಾಮಸ್ ಪ್ರಶಸ್ತಿ
ಬೆಂಗಳೂರು : ವಿಜಿಲ್ ಇಂಡಿಯಾ ಮೂವೆಂಟ್ ಸಂಸ್ಥೆಯು ನೀಡುತ್ತಿರುವ ಡಾ. ಎಂ. ಎ. ಥಾಮಸ್ ಪ್ರಶಸ್ತಿಗೆ ಡಾ. ಎಚ್. ಸುದರ್ಶನ್ ಆಯ್ಕೆಯಾಗಿದ್ದಾರೆ.
ಎಂ.ಎ. ಥಾಮಸ್ ಪ್ರಶಸ್ತಿ ಮಾನವ ಹಕ್ಕುಗಳ ಪುರಸ್ಕಾರವಾಗಿದ್ದು, ಗುಡ್ಡಗಾಡು ಸೋಲಿಗ ಜನಾಂಗದ ಏಳಿಗೆಗೆ ಶ್ರಮಿಸಿದ ಡಾ. ಸುದರ್ಶನ್ ಅವರಿಗೆ ಇದನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಸನ್ಮಾನ ಪತ್ರವನ್ನೊಳಗೊಂಡಿರುತ್ತದೆ.
ವಿಜಿಲ್ ಇಂಡಿಯಾ ಮೂಮೆಂಟ್ ಸಂಸ್ಥೆಯ ಟ್ರಸ್ಟಿ , ನಿವೃತ್ತ ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸ ಮೂರ್ತಿ ಭಾನುವಾರ ಈ ಪ್ರಶಸ್ತಿಯನ್ನು ಪ್ರಕಟಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 10ರಂದು ನಗರದಲ್ಲಿ ಆಯೋಜಿಸಲಾಗಿದೆ. ಈವರೆಗೆ ಈ ಪ್ರಶಸ್ತಿಯನ್ನು ಪಡೆದುಕೊಂಡವರಲ್ಲಿ ನ್ಯಾಯಮೂರ್ತಿ ವಿ.ಎಂ. ತಾರ್ಕುಂಡೆ, ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್, ನ್ಯಾಯಮೂರ್ತಿ ವಿ. ಆರ್. ಕೃಷ್ಣ ಅಯ್ಯರ್ ಅವರೂ ಸೇರಿದ್ದಾರೆ.
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications