‘ಪ್ರಶಸ್ತಿ ವಿಜೇತರಿಂದ ಸರಕಾರ ಇನ್ನಷ್ಟು ಸಾಧನೆ ನಿರೀಕ್ಷಿಸುತ್ತದೆ’
ಮಂಗಳೂರು : ಪ್ರಶಸ್ತಿ ನೀಡುವುದು ಸಾಂಕೇತಿಕ ಮಾತ್ರವಾಗಿದ್ದು, ಪ್ರಶಸ್ತಿ ಪಡೆದವರಿಂದ ಸರಕಾರ ಇನ್ನಷ್ಟು ಸಾಧನೆಯನ್ನು ನಿರೀಕ್ಷಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದ ಅವರು ಪ್ರಶಸ್ತಿ ವಿಜೇತರು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನದಿಂದ ಇನ್ನೂ ಹೆಚ್ಚಿನ ಕೆಲಸ ಮಾಡಬೇಕು ಎಂದರು. ಕೊಂಕಣಿ ಅಕಾಡಮಿ ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ಮಹಿಳೆಯರೇ ಇಲ್ಲದಿರುವುದಕ್ಕೆ ವಿಷಾದಿಸುತ್ತಾ, ಭಾಷಾ ಅಕಾಡೆಮಿಗಳಿಗೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸಲು ತನ್ನಿಂದಾದ ಪ್ರಯತ್ನ ಮಾಡುವುದಾಗಿ ಭರವಸೆ ಇತ್ತರು.
ಪ್ರಶಸ್ತಿ ವಿಜೇತರು : ವಿಕ್ಟರ್ ರೋಡ್ರಿಗಸ್ (ಸಾಹಿತ್ಯ), ಕೋಟಾ ನರಸಿಂಹ ಪೈ (ನಾಟಕ), ಮೆಲ್ವಿನ್ ಪೆರಿಸ್ (ಸಂಗೀತ) ಕೀರ್ತನ ಕೇಸರಿ ಅನಂತ ಯಶವಂತ ಭಟ್ (ಜಾನಪದ) ಮತ್ತು ಫಾ. ಮಾರ್ಕ್ ವಾಲ್ಡರ್ (ಪತ್ರಿಕೋದ್ಯಮ).
ಸಮಾರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ವಿಭಾಗ ಮತ್ತು ಕೊಂಕಣಿ ಅಕಾಡೆಮಿ ಜಂಟಿಯಾಗಿ ಪ್ರಕಟಿಸಿದ ಕೊಂಕಣಿ ಕಲಿಯೋಣ ಎನ್ನುವ ಪ್ರೇಮ್ ಕುಮಾರ್ ಅವರ ಪುಸ್ತಕವನ್ನು ಸಚಿವೆ ಬಿಡುಗಡೆ ಮಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications