ಬೆಂಗಳೂರು ಪ್ಲಾಸ್ಟಿಕ್ ಚೀಲಮುಕ್ತವಾಗುವ ಕಾಲ ಹತ್ತಿರಾಗಿದೆ
ಬೆಂಗಳೂರು : ನಗರಮಿತಿಯಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ನಿಷೇಧಿಸಲು ಮಹಾನಗರ ಪಾಲಿಕೆಯ ಆರೋಗ್ಯ ಸಮಿತಿ ನಿರ್ಧರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಡಾಟ್ ಕಾಂ ಪ್ರಕಟಿಸಿದೆ.
ಆರೋಗ್ಯ ಸಮಿತಿ ಅಧ್ಯಕ್ಷ ಎಸ್.ಶಿವಪ್ಪ ಸೋಮವಾರ ಹೊರಡಿಸಿದ ಕಚೇರಿ ಪ್ರಕಟಣೆಯಲ್ಲಿ ಈ ವಿಷಯ ಉಲ್ಲೇಖಿತವಾಗಿದೆ. ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದರ ಜೊತೆಗೆ ಆರೋಗ್ಯ ಹದಗೆಡಿಸುವ ಪ್ಲಾಸ್ಟಿಕ್ ಚೀಲಗಳ ಬಳಕೆ ಯಾಕೆ? ಬದಲಿಗೆ ಕಾಗದದ ಚೀಲಗಳ ಬಳಸಬಹುದು. ಕಸದ ತೊಟ್ಟಿಯಲ್ಲಿ ಬೀಳುವ ಪ್ಲಾಸ್ಟಿಕ್ ಚೀಲಗಳ ನುಂಗಿ ಬೀದಿ ಪ್ರಾಣಿಗಳು ಪ್ರಾಣ ಬಿಡುತ್ತಿವೆ. ಪ್ಲಾಸ್ಟಿಕ್ ಚೀಲದಲ್ಲಿರುವ ಕಸವನ್ನು ಸುಟ್ಟರೆ, ಜೀವಾನಿಲಕ್ಕೆ ಧ್ವಂಸಾನಿಲವೂ ಸೇರುತ್ತದೆ ಎಂಬುದು ಸಮಿತಿಯ ಅಭಿಪ್ರಾಯ.
ಸರ್ಕಾರದ ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗೆ ಮಹಾನಗರ ಪಾಲಿಕೆ ಚರ್ಚಿಸಿ, ಪ್ಲಾಸ್ಟಿಕ್ ಚೀಲಗಳ ನಿಷೇಧ ಕುರಿತ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗುವುದು. ಒಂದು ವೇಳೆ ಇದು ಜಾರಿಗೆ ಬಂದಲ್ಲಿ ಪ್ಲಾಸ್ಟಿಕ್ ಚೀಲ ಬಳಸುವವರು ಅಪಾರ ದಂಡ ತೆರಬೇಕಾಗುತ್ತದೆ ಎಂದು ಶಿವಪ್ಪ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications