ಬೆಂಗಳೂರಲ್ಲಿ ಸಾಫ್ಟ್ವೇರ್ ದಿಗ್ಗಜ ವಿಂಡ್ ರಿವರ್ ಶಾಖಾ ಕಚೇರಿ
ಬೆಂಗಳೂರು : ಸಾಫ್ಟ್ವೇರ್ ಉತ್ಪನ್ನ ಮತ್ತು ಸೇವೆಯಲ್ಲಿ ಹೆಸರು ಮಾಡಿರುವ ಅಮೆರಿಕ ಮೂಲದ ವಿಂಡ್ ರಿವರ್ ಸಿಸ್ಟಂಸ್ ಐಎನ್ಸಿ. ಭಾರತದ ತನ್ನ ಶಾಖೆಯನ್ನು ಬೆಂಗಳೂರಿನಲ್ಲಿ ತೆರೆದಿದೆ.
ಭಾರತ ಶಾಖೆಯ ಮ್ಯಾನೇಜರ್ ಅಜಿತ್ ಎಡ್ಲಾಬಾದ್ಕರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಲ್ಯೂಸೆಂಟ್, ವಿಪ್ರೋ, ಮೋಟಾರೋಲಾ, ಫಿಲಿಪ್ಸ್, ಹ್ಯೂಜ್ಸ್ ಮೊದಲಾದ ಕಂಪನಿಗಳಿಗೆ ವಿಂಡ್ ರಿವರ್ನ ಭಾರತದ ಶಾಖೆ ಸಾಫ್ಟ್ವೇರ್ ಸೇವೆ ಒದಗಿಸಲಿದೆ.
ಇಲ್ಲಿನ ಶಾಖೆ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬಲ್ಲ ಪರಿಣತರ ತಂಡದಿಂದ ಕೂಡಿರುತ್ತದೆ. 1983ರಲ್ಲಿ 16 ದೇಶಗಳಿಗೆ ಸಾಫ್ಟ್ವೇರ್ ಸೇವೆ ಪೂರೈಸುವುದರೊಂದಿಗೆ ಕ್ಯಾಲಿಫೋರ್ನಿಯಾದಲ್ಲಿ ಸ್ಥಾಪಿತವಾದ ಕಂಪನಿಯ ಸಾಫ್ಟ್ವೇರನ್ನು ಇವತ್ತು ಮಾರಾಟವಾಗುವ ಪ್ರತಿಶತ 90 ಕಂಪ್ಯೂಟರ್ ಚಿಪ್ಗಳಲ್ಲಿ ಬಳಸಲಾಗುತ್ತದೆ ಎಂದು ಎಡ್ಲಾಬಾದ್ಕರ್ ವಿವರಿಸಿದರು.(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications