ಸದ್ಯಕ್ಕೆ ಪ್ರಿಯಾಂಕ ರಾಜಕೀಯ ರಂಗಪ್ರವೇಶವಿಲ್ಲ - ಸೋನಿಯಾ
ವಾಷಿಂಗ್ಟನ್ : ಪ್ರಿಯಾಂಕ ಗಾಂಧಿ ಬರುವ ದಿನಗಳಲ್ಲಿ ರಾಜಕೀಯ ಪ್ರವೇಶಿಸುವ ಇಂಗಿತವನ್ನು ಅಮೇರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರವೇಶದ ನಿರ್ಧಾರವನ್ನು ಪ್ರಿಯಾಂಕ ಇಷ್ಟಕ್ಕೇ ಬಿಟ್ಟಿರುವುದಾಗಿ ಸ್ಪಷ್ಟಪಡಿಸಿದ ಸೋನಿಯಾ, ತಕ್ಷಣದ ಸಂದರ್ಭದಲ್ಲಿ ಪ್ರಿಯಾಂಕ ರಾಜಕೀಯ ಪ್ರವೇಶಸುವ ಸಾಧ್ಯತೆಗಳನ್ನು ತಳ್ಳಿಹಾಕಿದರು.
ಭಾರತದ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಪ್ರಿಯಾಂಕ ಹಾಗೂ ರಾಹುಲ್ ಆಸಕ್ತರಾಗಿದ್ದಾರೆ. ಆದರೆ, ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಭವಿಷ್ಯ ಹೇಳಲಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸೋನಿಯಾ ಹೇಳಿದರು. ರಾಜಕೀಯವನ್ನು ಮೊದಲಿನಿಂದಲೂ ಅವರ ಇಚ್ಛೆಗೇ ಬಿಟ್ಟಿದ್ದೇನೆ ಎಂದು ಹೇಳಿದ ಅವರು, ಸದ್ಯಕ್ಕೆ ಮಾತ್ರ ಪ್ರಿಯಾಂಕಳ ರಾಜಕೀಯ ರಂಗಪ್ರವೇಶವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು.
ರಾಜಕೀಯದ ಬಗೆಗೆ ಪ್ರಿಯಾಂಕಳ ಆಸಕ್ತಿಯನ್ನು ಪ್ರಸ್ತಾಪಿಸಿದ ಸೋನಿಯಾ, ‘ಅಮೇಥಿಯಲ್ಲಿ ನ ಚುನಾವಣೆ ಪ್ರಚಾರದ ಪೂರ್ಣ ನೇತೃತ್ವವನ್ನು ಆಕೆಯೇ ವಹಿಸಿದ್ದಳು. ಪ್ರಸ್ತುತ ರಾಜಕೀಯದ ಬಗ್ಗೆ ತನ್ನ ಒಲವನ್ನು ಕಡಿಮೆ ಮಾಡಿಕೊಂಡಿರುವ ಪ್ರಿಯಾಂಕ ಮಹಿಳೆ ಹಾಗೂ ಮಕ್ಕಳಿಗೆ ನೆರವು ನೀಡುವ ಕೆಲಸಗಳಲ್ಲಿ ತೊಡಗಿದ್ದಾಳೆ’ ಎಂದು ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications