ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯಾಗಿಕೋಫಿ ಅನ್ನಾನ್ ಮರು ಆಯ್ಕೆ
ವಿಶ್ವಸಂಸ್ಥೆ : ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಕೋಫಿ ಅನ್ನಾನ್ ಸತತ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಐದು ವರ್ಷಗಳ ಅಧಿಕಾರಾವಧಿಯ ಈ ಹುದ್ದೆಗೆ ಭದ್ರತಾ ಸಮಿತಿಯ 15 ಸದಸ್ಯರು ಅನ್ನಾನ್ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಸಾಮಾನ್ಯ ಸಭೆಯ 189 ಸದಸ್ಯರು ಅದನ್ನು ಅನುಮೋದಿಸುವ ಮೂಲಕ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅನ್ನಾನ್ ಮತ್ತೆ ಆಯ್ಕೆಯಾದರು. ಭದ್ರತಾ ಸಮಿತಿಯ ಅಧ್ಯಕ್ಷ ಅನ್ವರುಲ್ ಚೌಧರಿ ಅವರ ಪ್ರಕಾರ ಅನ್ನಾನ್ ಒಬ್ಬ ಅದ್ವಿತೀಯ ಆಡಳಿತಗಾರ.
ಹುದ್ದೆಗೆ ಆಯ್ಕೆಯಾದ ನಂತರ 63ರ ಹರೆಯದ ಅನ್ನಾನ್ ಪ್ರತಿಕ್ರಿಯಿಸಿದ್ದು ಹೀಗೆ- ಭದ್ರತಾ ಸಮಿತಿಯ ಸದಸ್ಯರು ನನ್ನಲ್ಲಿ ಇಟ್ಟಿರುವ ನಂಬುಗೆಗೆ ಧನ್ಯವಾದಗಳು. ಅವರು ನನಗೆ ಕೊಟ್ಟಿರುವ ಬೆಂಬಲ ಅಪಾರ. ಮಧ್ಯ ಪ್ರಾಚ್ಯ ಸೇರಿದಂತೆ ಅಂತರರಾಷ್ಟ್ರೀಯ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಮುಂದಿನ ಐದು ವರ್ಷಗಳ ಅಧಿಕಾರಾವಧಿಯ ಗುರಿ.
(ಏಜೆನ್ಸೀಸ್)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications