ಲಾಲ್ಬಾಗ್ ಮುಂಜಾನೆ ವಾಯು ವಿಹಾರಿಗಳಿಗೆಪ್ರವೇಶ ಶುಲ್ಕ ರದ್ದು
ಬೆಂಗಳೂರು : ಇಲ್ಲಿ ಆಮ್ಲಜನಕ ಉಚಿತ ! ನುಡಿ ನಿಜವಾಗಿದೆ. ಮುಂಜಾನೆಯ ವಾಯುವಿಹಾರಿಗಳಿಗೆ ಲಾಲ್ಬಾಗ್ ಪ್ರವೇಶಕ್ಕೆ ಹೇರಿದ್ದ 1 ರುಪಾಯಿ ಶುಲ್ಕವನ್ನು ತೋಟಗಾರಿಕೆ ಇಲಾಖೆ ವಾಪಸ್ಸು ಪಡೆದಿದೆ.
ಪ್ರವೇಶ ಶುಲ್ಕವನ್ನು ವಾಪಸ್ಸು ಪಡೆಯುವಂತೆ ಮುಂಜಾನೆ ವಾಯು ವಿಹಾರಾರ್ಥಿಗಳು ನಡೆಸಿದ ಪ್ರತಿಭಟನೆಗೆ ಮಣಿದಿರುವ ತೋಟಗಾರಿಕೆ ಇಲಾಖೆ, ಶುಲ್ಕವನ್ನು ವಾಪಸ್ಸು ಪಡೆದಿರುವುದಾಗಿ ಪ್ರಕಟಿಸಿದೆ. ಪ್ರವೇಶ ಶುಲ್ಕವನ್ನು ವಾಪಸ್ಸು ಪಡೆಯುವಂತೆ ತೋಟಗಾರಿಕಾ ಸಚಿವ ಅಲ್ಲಂ ವೀರಭದ್ರಪ್ಪ ಅವರು ನೀಡಿದ ಸೂಚನೆಯ ಮೇರೆಗೆ ಇಲಾಖೆ ಈ ಕ್ರಮ ಕೈಗೊಂಡಿದೆ.
1999 ರಲ್ಲೂ ಇದೇ ರೀತಿ ವಾಯು ವಿಹಾರಿಗಳಿಗೆ ಪ್ರವೇಶ ಶುಲ್ಕವನ್ನು ಹೇರಿದ್ದ ಸರ್ಕಾರ, ಸಾರ್ವಜನಿಕರ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಲ್ಕ ವಾಪಸ್ಸು ಪಡೆದಿತ್ತು . ಈಗ ಇತಿಹಾಸ ಮರುಕಳಿಸಿದೆ. ಸಾರ್ವಜನಿಕರ ಮನವಿಗೆ ಪುರಸ್ಕಾರ ನೀಡಿರುವ ತೋಟಗಾರಿಕಾ ಸಚಿವರನ್ನು ಶಾಸಕ ರಾಮಲಿಂಗಾರೆಡ್ಡಿ ಅಭಿನಂದಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications