ಅಡ್ವಾಣಿ ನಿರೀಕ್ಷೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರಕ್ಕೆ
ನವದೆಹಲಿ : ತಮಿಳುನಾಡಿನ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ 6.30ಕ್ಕೆ ನಡೆಯಬೇಕಿದ್ದ ಕೇಂದ್ರ ಸಚಿವ ಸಂಪುಟ ಸಭೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟ (ಎನ್ಡಿಎ) ದ ಸಭೆ ಸೋಮವಾರ ಸಂಜೆ 6 ಗಂಟೆಗೆ ನಡೆಯಲಿದೆ. ಪ್ರಸ್ತುತ ವಿದೇಶದಲ್ಲಿರುವ ಗೃಹ ಸಚಿವ ಎಲ್.ಕೆ.ಅಡ್ವಾಣಿ ಮಂಗಳವಾರ ದೇಶಕ್ಕೆ ಮರಳಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಅವರೂ ಭಾಗವಹಿಸುವರು.
ಮಂಗಳವಾರದ ಸಭೆಗೆ ಪೂರ್ವ ಸಿದ್ಧತೆಯಾಗಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ತಮಿಳುನಾಡಿನಲ್ಲಿ ಯಾವ ಸಂವಿಧಾನಾತ್ಮಕ ಪರಿಹಾರ ಕಂಡುಕೊಳ್ಳಬಹುದೆಂದು ಚರ್ಚಿಸಲಾಗುವುದು. ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಸಚಿವರುಗಳು ಎನ್ಡಿಎ ಸಬೆಯಲ್ಲಿ ಭಾಗವಹಿಸಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications