ಉತ್ತರಾಂಚಲ ಪೊಲೀಸರಿಂದ ಮನೋಜ್ ಪ್ರಭಾಕರ್ ಬಂಧನ
ಡೆಹ್ರಾಡೂನ್ : ವಂಚನೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ತಾರೆ ಮನೋಜ್ ಪ್ರಭಾಕರ್ ಅವರನ್ನು ಅವರ ದೆಹಲಿಯ ಕಚೇರಿಯಲ್ಲಿ ಉತ್ತರಾಂಚಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮನೋಜ್ ಪ್ರಭಾಕರ್ ಅವರ ಬಂಧನವನ್ನು ಉಪ ಪೊಲೀಸ್ ಮಹಾ ನಿರ್ದೇಶಕ ಅನಿಲ್ ರತೂರಿ ಸುದ್ದಿಗಾರರಿಗೆ ಖಚಿತಪಡಿಸಿದ್ದಾರೆ. ಪ್ರಭಾಕರ್ ಬಂಧನದ ನಂತರ ಅವರು ಬಂಧನಕ್ಕೆ ಸಂಬಂಧಿಸಿದ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.
ಈ ಮುನ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಭಾಕರ್ ಅವರ ಬಂಧನಕ್ಕೆ ಉತ್ತರಾಂಚಲ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು . ಆದರೆ, ಚಿಟ್ಫಂಡ್ ಪ್ರಕರಣವೊಂದರಲ್ಲಿ ಹಲ್ದ್ವಾನಿ ಹೈಕೋರ್ಟ್ ಕಳೆದ ತಿಂಗಳು ಜಾಮೀನು ರಹಿತ ವಾರಂಟನ್ನು ಪ್ರಭಾಕರ್ ವಿರುದ್ಧ ಹೊರಡಿಸಿತ್ತು .
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications