ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಎ. ಎಸ್. ಎನ್. ಹೆಬ್ಬಾರ್
ಕುಂದಾಪುರ : ಹಿರಿಯ ಪತ್ರಕರ್ತ ಹಾಗೂ ಸಾಹಿತ್ಯ ಸಂಘಟಕ ಎ. ಎಸ್. ಎನ್. ಹೆಬ್ಬಾರ್ ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ಉಡುಪಿಯಲ್ಲಿ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದ ಹೆಬ್ಬಾರರು ಅನೇಕ ತಾಲ್ಲೂಕು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿದ್ದ ಸಾಹಿತ್ಯ ಪ್ರತಿಭೆಗಳನ್ನು ಬೆಳಕಿಗೆ ತಂದವರು. ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಅತ್ಯುತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಹೆಗ್ಗಳಿಕೆಯಾಂದಿಗೆ ಹೆಬ್ಬಾರರು ಅಧ್ಯಕ್ಷ ಪದವಿಗೆ ಮರು ಆಯ್ಕೆಯಾಗಿದ್ದಾರೆ. ಸ್ವತಃ ಸಾಹಿತಿಗಳಾದ ಹೆಬ್ಬಾರರು ವೃತ್ತಿಯಲ್ಲಿ ನ್ಯಾಯವಾದಿಗಳು.
ಉಡುಪಿ ಜಿಲ್ಲೆಯಲ್ಲಿ ಶತಮಾನದ ಕನ್ನಡ ಸಾಹಿತ್ಯ ಅವಲೋಕನ, ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಮತ್ತು ಶಿಕ್ಷಕರ ಸಾಹಿತ್ಯ ಸಮ್ಮೇಳನಗಳ ಸಂಘಟಕರಾಗಿಯೂ ಹೆಬ್ಬಾರರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಸರು ಪಡೆದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications