ರಾಜಕುವರಿ ಡಯಾನ ಸ್ಮರಣಾರ್ಥ ಬೃಹತ್ ಭವ್ಯ ಗುಲಾಬಿ ವನ
ಲಂಡನ್ : ರಾಜಕುಮಾರಿ ಡಯಾನ ಅಕಾಲ ಮೃತ್ಯುವಿಗೀಡಾಗಿ ವರ್ಷಗಳೇ ಉರುಳಿದರೂ ಅವರ ನೆನಪು ಬ್ರಿಟಿಷರಿಂದ ಮರೆಯಾಗಿಲ್ಲ. ಈಗ ರಾಷ್ಟ್ರೀಯ ರಾಯಲ್ ರೋಸ್ ಸೊಸೈಟಿಯು ಡಯಾನ ಸ್ಮರಣಾರ್ಥ ಉತ್ತರ ಲಂಡನ್ನಲ್ಲಿ ವಿಶಾಲವಾದ ಗುಲಾಬಿ ವನವೊಂದನ್ನು ನಿರ್ಮಿಸಲು ನಿರ್ಧರಿಸಿದೆ.
ಹಾರ್ಟ್ಫೋರ್ಡ್ಫೀರ್ದ ಸೇಂಟ್ ಅಲ್ಬನ್ಸ್ನ ಸುಮಾರು 50 ಎಕರೆ ಪ್ರದೇಶದಲ್ಲಿ ಗುಲಾಬಿ ವನವನ್ನು ನಿರ್ಮಿಸಲು ಸಂಸ್ಥೆ ಸಿದ್ಧತೆ ನಡೆಸಿದೆ. ವಿಶ್ವದ ಅತಿ ದೊಡ್ಡ ಗುಲಾಬಿ ಉದ್ಯಾನವನವನ್ನು ಡಯಾನ ಹೆಸರಿನಲ್ಲಿ ನಿರ್ಮಿಸುವುದು ಸಂಸ್ಥೆಯ ಉದ್ದೇಶ.
ಸರಿ ಸುಮಾರು 28 ದಶಲಕ್ಷ ಡಾಲರ್ ವೆಚ್ಚದಲ್ಲಿ 50 ಎಕರೆ ಜಮೀನಿನಲ್ಲಿ ನಿರ್ಮಾಣವಾಗಲಿರುವ ಈ ಗುಲಾಬಿ ತೋಟ 2003ರಹೊತ್ತಿಗೆ ಸಿದ್ಧವಾಗಿ ಸಾರ್ವಜನಿಕ ವೀಕ್ಷಣೆಗೆ ತೆರೆಯಲಿದೆ ಎಂದು ಸಂಸ್ಥೆಯ ಮಹಾನಿರ್ದೇಶಕ ಕೆನ್ ಗ್ರಾಪ್ಸ್ ತಿಳಿಸಿದ್ದಾರೆ.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications