ಕರುಣಾನಿಧಿ ಬಿಡುಗಡೆಗೆ ಜಯಲಲಿತಾ ಆದೇಶ, ತನಿಖೆ ಮುಂದುವರಿಕೆ
ಚೆನ್ನೈ : ನಾಟಕೀಯ ಬೆಳವಣಿಗೆಯಾಂದರಲ್ಲಿ ಡಿಎಂಕೆ ಮುಖಂಡ ಎಂ. ಕರುಣಾನಿಧಿ ಅವರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆದೇಶಿಸಿದ್ದಾರೆ. ಮಾನವೀಯ ನೆಲೆಯಲ್ಲಿ ಹಾಗೂ ಕರುಣಾನಿಧಿಯವರ ಇಳಿವಯಸ್ಸನ್ನು ಗಮನಿಸಿ ಜಯಲಲಿತಾ ಈ ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆದರೆ, 78 ವರ್ಷದ ಕರುಣಾನಿಧಿ ವಿರುದ್ಧದ ಎಲ್ಲ ಭ್ರಷ್ಟಾಚಾರ ಮೊಕದ್ದಮೆಗಳ ತನಿಖೆ ಮುಂದುವರಿಯಲಿದೆ.
ಕೇಂದ್ರದೊಂದಿಗೆ ಸಾಮರಸ್ಯ ಸಾಧಿಸುವ ನಿಟ್ಟಿನಲ್ಲಿ ಜಯಲಲಿತಾ ತಮ್ಮ ಬಿಗಿಪಟ್ಟು ಸಡಿಲಿಸಿ ಕರುಣಾನಿಧಿಯವರ ಬಿಡುಗಡೆಗೆ ಒಪ್ಪಿದ್ದಾರೆ ಎಂದು ಎನ್ಡಿಟಿವಿ ವರದಿ ತಿಳಿಸಿದೆ. ಈ ನಡುವೆ ಕರುಣಾನಿಧಿ ಬಿಡುಗಡೆಗೆ ಸಂಬಂಧಿಸಿದಂತೆ ಕಾಗದಪತ್ರಗಳನ್ನು ಅವರ ವಕೀಲರು ಸಿದ್ಧಪಡಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ಒತ್ತಡಕ್ಕೆ ಜಯಲಲಿತಾ ಮಣಿಯುತ್ತಿರುವುದು ಸ್ಪಷ್ಟವಾಗುತ್ತಿದ್ದು , ರಾಷ್ಟ್ರಪತಿ ಆಡಳಿತದ ಭಯದಿಂದಲೇ ಅವರು ಬಂಧಿತ ಕೇಂದ್ರ ಸಚಿವರ ವಿರುದ್ಧದ ಎಲ್ಲ ಮೊಕದ್ದಮೆಗಳನ್ನು ಮಂಗಳವಾರ ವಾಪಸ್ಸು ಪಡೆದುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications