ಹಳೆಯ ಅಸ್ತ್ರದೊಂದಿಗೆ ರೈತ ಸಂಘದಿಂದ ‘ಅಕ್ಕಿ ಬೇಳೆ ಚಳುವಳಿ’
ಹಾಸನ : ನೀರಾ ಚಳುವಳಿಯ ಬಿರುಸು ಕಡಿಮೆಯಾಗುತ್ತಿದ್ದಂತೆಯೇ ರಾಜ್ಯ ರೈತ ಸಂಘ ಹೊಸದೊಂದು ಅಭಿಯಾನ ಶುರು ಮಾಡಿದೆ. ಅದರ ಹೆಸರು ‘ಅಕ್ಕಿ ಬೇಳೆ ಚಳುವಳಿ’.
ಅಕ್ಕಿ ಬೇಳೆ ಚಳುವಳಿಯಲ್ಲಿಯೂ ಸರಕಾರವನ್ನು ದೂಷಿಸಲು ಸಂಘ ಬಳಸುವ ಅಸ್ತ್ರ ಹಳೆಯದೇ. ಜಾಗತೀಕರಣ ಮತ್ತು ಉದಾರೀಕರಣದಿಂದ ರೈತರ ಹಿತಾಸಕ್ತಿಯನ್ನು ಸರಾಕರ ಕಡೆಗಣಿಸಿದೆ ಎಂಬುದು. ವಿಶ್ವ ವ್ಯಾಪಾರ ಸಂಘಟನೆಯ ಒಪ್ಪಂದದಿಂದಾಗಿ, ರೈತರು ಬೆಲೆಕುಸಿತ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ರೈತರೇ ನೇರ ಅಕ್ಕಿ ಮಾರಾಟ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ . ರೈತರ ಸಂವಿಧಾನ ಬದ್ಧ ಹಕ್ಕನ್ನು ಮೊಟಕುಗೊಳಿಸಿ ವರ್ತಕರನ್ನೇ ಬೆಂಬಲಿಸುವ ಸರಕಾರದ ಕ್ರಮವನ್ನು ಖಂಡಿಸಿ ಅಕ್ಕಿ ಬೇಳೆ ಚಳುವಳಿ ನಡೆಯಲಿದೆ.
ಕಾನೂನನ್ನು ಉಲ್ಲಂಘಿಸಿಯಾದರೂ, ರೈತರೇ ಅಕ್ಕಿಯನ್ನು ನೇರವಾಗಿ ಹೊರರಾಜ್ಯಗಳಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಾರೆ. ಸರಕಾರ ತನ್ನ ನೀತಿಯನ್ನು ಮಾರ್ಪಾಡು ಮಾಡುವವರೆಗೆ ಈ ಅಕ್ಕಿ ಬೇಳೆ ಚಳುವಳಿ ಮುಂದುವರೆಯಲಿದೆ. ಚಳುವಳಿಯು ಪ್ರಸ್ತುತ ಹಂಗಾಮದಿಂದಲೇ ಆರಂಭವಾಗಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ಎಂ. ಡಿ. ನಂಜುಂಡಸ್ವಾಮಿ ಸ್ಪಷ್ಟಪಡಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications