ಎಂಬಿಎಗಿಂತ ಸಿಎ ಕಡಿಮೆಯೇನಲ್ಲ :ಅಕ್ಟೋಬರ್ನಿಂದ ಪ್ರವೇಶ ಪರೀಕ್ಷೆ
ಬೆಂಗಳೂರು : ಸಿಎ ಪದವಿ ಪ್ರವೇಶ ಬಯಸುವವರಿಗೆ ಚಾರ್ಟರ್ಡ್ ಅಕೌಂಟ್ ಇನ್ಸ್ಟಿಟ್ಯೂಷನ್ ಆಫ್ ಇಂಡಿಯಾ(ಐಸಿಎಐ) ‘ಮಾಹಿತಿ ತಂತ್ರಜ್ಞಾನ ಮತ್ತು ಸಾಮಾನ್ಯ ನಿರ್ವಹಣಾ ಕೌಶಲ್ಯ’ಗಳಿಗೆ ಸಂಬಂಧಿಸಿದ ಪರೀಕ್ಷೆಯಾಂದನ್ನು ನಡೆಸಲು ಉದ್ದೇಶಿಸಿದೆ.
ಅಕ್ಟೋಬರ್ ಒಂದರಿಂದ ಜಾರಿಗೆ ಬರುವ ಪರಿಷ್ಕೃತ ಪರೀಕ್ಷಾ ಪದ್ಧತಿಯು ಉದ್ಯೋಗ ಕ್ಷೇತ್ರದಲ್ಲಿ ಸಿಎ ಪದವೀಧರರು ಎಂಬಿಎ ಪದವೀಧರೊಡನೆ ಸ್ಪರ್ಧೆಗಿಳಿಯುವಂತೆ ಮಾಡುತ್ತದೆ.
ಐಸಿಎಐನ ದಕ್ಷಿಣ ಭಾರತದ ಪ್ರಾದೇಶಿಕ ಕಚೇರಿಯ ಕಾರ್ಯದರ್ಶಿ ನರಸಿಂಹ ಪೈ ಪ್ರಕಾರ ಸಿಎ ಪದವೀಧರರು ಈ ಮಾಹಿತಿ ತಂತ್ರಜ್ಞಾನ ಯುಗದ ಉದ್ಯೋಗ ಕ್ಷೇತ್ರದಲ್ಲಿ ಬರಿಗೈಯಲ್ಲಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಈ ಹೊಸ ಪರೀಕ್ಷೆಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕ ಸಂಪರ್ಕ ಮತ್ತು ವ್ಯಕ್ತಿತ್ವ ವಿಕಸನದಂತಹ ವಿಷಯಗಳನ್ನು ಸಿಎ ಪಾಠ ಪಟ್ಟಿಯಲ್ಲಿ ಅಳವಡಿಸುವ ಅಗತ್ಯವಿದೆ ಎಂದು ಅವರು ಹೇಳುತ್ತಾರೆ.
( ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications