ಕಾಂಗ್ರೆಸ್ ನಾಯಕ, ಮಾಜಿ ಸಚಿವ ಗೋಪಿನಾಥ ಸಾಂಡ್ರಾ ಇನ್ನಿಲ್ಲ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಹಾಗೂ ಮಾಜಿ ಮಂತ್ರಿ ಗೋಪಿನಾಥ ಸಾಂಡ್ರಾ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ತೀವ್ರ ಅಸ್ವಸ್ತರಾಗಿದ್ದ ಅವರನ್ನು 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ಸೇರಿಸಲಾಗಿತ್ತು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ವೀರಪ್ಪಮೊಯ್ಲಿ ಅವರ ಸಂಪುಟದಲ್ಲಿ ವಸತಿ ಸಚಿವರಾಗಿದ್ದ ಸಾಂಡ್ರಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಹುಬ್ಬಳ್ಳಿ ಸಮೀಪದ ಅಮರಗೋಳದಲ್ಲಿ ಶುಕ್ರವಾರ ಸಂಜೆ ನೆರವೇರಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಹಿರಿಯ ನಾಯಕನ ನಿಧನಕ್ಕೆ ರಾಜ್ಯಪಾಲರಾದ ವಿ.ಎಸ್. ರಮಾದೇವಿ, ರಾಜ್ಯದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್ ಮೊದಲಾದವರು ಕಂಬನಿ ಮಿಡಿದಿದ್ದಾರೆ. ಹೋರಾಟ ಮನೋಭಾವ ಉಳಿಸಿಕೊಂಡು ರಾಜಕಾರಣ ಮಾಡಿದ ಮತ್ತು ಉತ್ತರ ಕರ್ನಾಟಕದ ಏಳಿಗೆಗಾಗಿ ದುಡಿದ ಹಿರಿಯ ನೇತಾರನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಪಾಟೀಲ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications