ಹರಿಕೃಷ್ಣ ಪುನರೂರು ಗೆಲ್ಲಿಸಲು ಕರಾವಳಿ ಸಾಹಿತಿಗಳ ಕರೆ
ಮಂಗಳೂರು: ಸಾಹಿತ್ಯ ಪರಿಷತ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಕಾವೂ ಏರುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷತೆಗೆ ಸ್ಪರ್ಧಿಸಿರುವ ಹರಿಕೃಷ್ಣ ಪುನರೂರು ಅವರನ್ನು ಬೆಂಬಲಿಸುವಂತೆ ಕರಾವಳಿಯ ಹಿರಿಯ ಸಾಹಿತಿಗಳು, ಕಲಾವಿದರು, ಗಣ್ಯರು ಮನವಿ ಮಾಡಿಕೊಂಡಿದ್ದಾರೆ.
ಹಿರಿಯ ಸಾಹಿತಿ ಕೈಯ್ಯಾರ ಕಿಞಣ್ಣ ರೈ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪುನರೂರು ಅವರನ್ನು ಬೆಂಬಲಿಸಲು ತೀರ್ಮಾನಿಸಲಾಯಿತು. ಸಾಹಿತಿಗಳಿಗೆ ಅನೇಕ ಸಂದರ್ಭಗಳಲ್ಲಿ ಬೆನ್ನೆಲುಬಾಗಿ ನಿಂತಿರುವ ಹಾಗೂ ಹಲವು ಸಮ್ಮೇಳನಗಳನ್ನು ಸಂಘಟಿಸಿದ ಖ್ಯಾತಿಯ ಹರಿಕೃಷ್ಣ ಪುನರೂರು ಅವರಿಗೆ ಮತ ಹಾಕುವಂತೆ ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಯಿತು ಎಂದು ಕೈಯ್ಯಾರ ಕಿಞ್ಞಣ್ಣ ರೈ ಹೇಳಿದ್ದಾರೆ.
ಸಭೆಯಲ್ಲಿ ಬಿ.ಎಂ. ಇದಿನಬ್ಬ , ಪ್ರೊ. ಅಮೃತ ಸೋಮೇಶ್ವರ, ವಿ.ಬಿ. ಮೊಳೆಯಾರ, ಎ.ಎಸ್.ಎನ್. ಹೆಬ್ಬಾರ್, ಪದ್ಮಾವತಿ ಶೆಟ್ಟಿ, ಭುವನೇಶ್ವರಿ ಹೆಗಡೆ, ಕುಂಬ್ಳೆ ಸುಂದರ ರಾವ್, ಪ್ರೊ. ಕೃಷ್ಣ ಭಟ್, ಪ್ರಭಾಕರ ಜೋಶಿ, ಕೆ. ಅನಂತರಾಮರಾವ್, ಪಿ. ಅನಂತ ಕೃಷ್ಣ ಭಟ್, ಪ್ರೊ. ಎಂ.ಬಿ. ಪುರಾಣಿಕ್, ಡಾ. ಮೋಹನ ಆಳ್ವ, ಪ್ರೊ. ಬಿ.ವಿ. ಉಪಾದ್ಯಾಯ, ಗುಲ್ವಾಡಿ ಮಾಧವ ಪೈ, ಪ್ರದೀಪ ಕಲ್ಕೂರ ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications