ಆರೋಗ್ಯ ತಪಾಸಣೆಗಾಗಿ ಕರುಣಾನಿಧಿ ಆಸ್ಪತ್ರೆಗೆ ದಾಖಲು
ಚೆನ್ನೈ: ಬುಧವಾರ ಸೆಂಟ್ರಲ್ ಜೈಲ್ನಿಂದ ಬಿಡುಗಡೆಯಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಎಂ. ಕರುಣಾನಿಧಿ ಶುಕ್ರವಾರ, ಆರೋಗ್ಯ ತಪಾಸಣೆಗಾಗಿ ರಾಜಧಾನಿಯ ಆಸ್ಪತ್ರೆಯಾಂದಕ್ಕೆ ದಾಖಲಾದರು.
5 ದಿನಗಳ ಕಾಲ ಜೈಲಿನಲ್ಲಿ ಬಂಧಿಯಾಗಿದ್ದು ಬಿಡುಗಡೆಯಾಗಿರುವ ಕರುಣಾನಿಧಿ ಭುಜದ ತೀವ್ರ ನೋವಿನಿಂದಾಗಿ ಬಳಲುತ್ತಿದ್ದಾರೆ. ಕೈ ಹಾಗೂ ಕಾಲುಗಳ ಊತ ಕೂಡ ಅವರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ಕರುಣಾನಿಧಿ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸುವುದಾಗಿ ಅವರ ಖಾಸಗಿ ವೈದ್ಯ ಡಾ. ಗೋಪಾಲ್ ಸುದ್ದಿಗಾರರಿಗೆ ತಿಳಿಸ್ದಿದಾರೆ.
ಬಂಧನದ ಸಮಯದಲ್ಲಿ ಪೊಲೀಸರು ಕರುಣಾನಿಧಿ ಅವರೊಂದಿಗೆ ಒರಟಾಗಿ ನಡೆದುಕೊಂಡುದನ್ನು ಹಾಗೂ ಜೈಲುವಾಸದ ಸಮಯದಲ್ಲಿ ತಮ್ಮನ್ನು ಮೂರನೇ ದರ್ಜೆ ಖೈದಿಯಂತೆ ನಡೆಸಿಕೊಳ್ಳಲಾಯಿತು ಎಂದು ಈ ಮುನ್ನ ಕರುಣಾನಿಧಿ ಹೇಳಿದುದನ್ನು ಇಲ್ಲಿ ಸ್ಮರಿಸಬಹುದು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications