Get Updates
Get notified of breaking news, exclusive insights, and must-see stories!

ಪುನೀತ್‌ ರಾಜ್‌ಕುಮಾರ್‌ಗೆ ಬೆದರಿಕೆ ಪತ್ರ - ಬಿಗಿ ಪೊಲೀಸ್‌ ರಕ್ಷಣೆ

ಬೆಂಗಳೂರು: ಹಲವು ವರ್ಷಗಳ ನಂತರ ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ಚಿತ್ರದ ಮೂಲಕ ನಾಯಕ ನಟರಾಗಲು ಭರದ ಸಿದ್ಧತೆ ನಡೆಸಿರುವ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಬೆದರಿಕೆಯ ಪತ್ರವೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ ಎಂದು ಕನ್ನಡದ ಸಂಜೆ ದಿನಪತ್ರಿಕೆಯಾಂದು ವರದಿ ಮಾಡಿದೆ.

ಬೆದರಿಕೆಯ ಹಿನ್ನೆಲೆಯಲ್ಲಿ ಬೆಂಗಳೂರು ಬಿಟ್ಟು ಹೊರಹೋಗದಂತೆ ಪುನೀತ್‌ ಅವರಿಗೆ ರಾಜ್ಯ ಗುಪ್ತ ದಳದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ, ಈ ಬೆದರಿಕೆ ಪತ್ರ ಯಾರಿಂದ, ಯಾವಾಗ ಹಾಗೂ ಏಕೆ ಬಂದಿದೆ ಎಂಬುದು ಇನ್ನೂ ರಹಸ್ಯವಾಗೇ ಇದೆ ಎಂದು ಪತ್ರಿಕೆ ವರದಿ ಮಾಡಿದೆ.

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+