ಶೃಂಗೇರಿ ಸಿರಿಮನೆ ವಿದ್ಯುತ್ ಯೋಜನೆಗೆ ಪರವಾನಗಿ ವಿನಾಯಿತಿ
ಬೆಂಗಳೂರು : ಶೃಂಗೇರಿಯ ಸಿರಿಮನೆ ಪಿಸಿಐಓ ಜಲವಿದ್ಯುತ್ ಯೋಜನಾ ಅನುಷ್ಠಾನ ಸಮಿತಿಯ ನಾಲ್ಕು ಮೆಗಾ ವ್ಯಾಟ್ ಮೈಕ್ರೋ ಹೈಡಲ್ ಪ್ರಾಯೋಗಿಕ ಯೋಜನೆಗೆ ವಿದ್ಯುತ್ ವಿತರಣಾ ಪರವಾನಗಿಯಿಂದ ವಿನಾಯಿತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು ಈ ವಿನಾಯಿತಿ ನೀಡಿದೆ. ಇಂಡೋ ನಾರ್ವೆ ಪರಿಸರ ಯೋಜನೆಯ ಅಡಿಯಲ್ಲಿ ಹಾಗೂ ಅರಣ್ಯ ಇಲಾಖೆಯ ಮೇಲುಸ್ತುವಾರಿಯಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈ ವಿನೂತನ ಯೋಜನೆಯ ಶೇ. 40ರಷ್ಟು ಯೋಜನಾ ವೆಚ್ಚವನ್ನು ಗ್ರಾಹಕರೇ ಭರಿಸುತ್ತಿದ್ದಾರೆ.
ಈ ಪ್ರಾಯೋಗಿಕ ಯೋಜನೆಗೆ ಹಾಗೂ ಸಿರಿಮನೆ ಗ್ರಾಹಕರಿಗೆ ವಿದ್ಯುತ್ ಪೂರೈಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ವಿದ್ಯುತ್ ನಿಯಂತ್ರಣ ಆಯೋಗ ತಿಳಿಸಿದೆ. 4.7 ಲಕ್ಷ ರುಪಾಯಿ ವೆಚ್ಚದಲ್ಲಿ ಈ ಪ್ರಾಯೋಗಿಕ ಯೋಜನೆ ಅನುಷ್ಠಾನಕ್ಕೆ ಬರಲಿದೆ.
(ಯುಎನ್ಐ)
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications