ನವೆಂಬರ್ ವೇಳೆಗೆ ರಾಜ್ಯದ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಂಪ್ಯೂಟರ್
ಬಳ್ಳಾರಿ : ಬರುವ ನವೆಂಬರ್ ಹೊತ್ತಿಗೆ ರಾಜ್ಯದ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಂಪ್ಯೂಟರ್ಗಳನ್ನು ಅಳವಡಿಸಲಾಗುತ್ತದೆ ಎಂದು ಕಂದಾಯ ಸಚಿವ ಎಚ್.ಸಿ.ಶ್ರೀಕಂಠಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಬಳ್ಳಾರಿ ಜಿಲ್ಲೆಗೆ ಭೇಟಿ ಕೊಟ್ಟ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದರು. ಬಳ್ಳಾರಿ ಜಿಲ್ಲೆಯಲ್ಲಿನ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಅಕ್ಟೋಬರ್ ಹೊತ್ತಿಗೆ ಕಂಪ್ಯೂಟರ್ಗಳನ್ನು ಅಳವಡಿಸಲಾಗುವುದು. ತಾಲ್ಲೂಕು ಕಚೇರಿಗಳ ಕಂಪ್ಯೂಟರೀಕರಣದಿಂದ ಮಹತ್ವದ ದಾಖಲೆಗಳನ್ನು ಕಾಪಿಡುವುದು ಸುಲಭವಾಗಲಿದ್ದು, ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಗುರಿ ಇದಾಗಿದೆ. ನವೆಂಬರ್ ಹೊತ್ತಿಗೆ ಅವರ ಗುರಿ ಈಡೇರಲಿದೆ ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications