ಅಮೆರಿಕ ಅರ್ಥಿಕ ಕ್ಷೇತ್ರದಲ್ಲಿ ಚೇತರಿಕೆಯ ಚಿನ್ಹೆಗಳು- ಐಎಂಎಫ್
ಸಿಯೋಲ್ : ಅಮೆರಿಕದ ಅರ್ಥಿಕ ಕ್ಷೇತ್ರದಲ್ಲಿ ಸುಧಾರಣೆಯ ಲಕ್ಷಣಗಳು ಕಾಣಿಸುತ್ತಿವೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಅಭಿಪ್ರಾಯಪಟ್ಟಿದೆ. ಸೋಮವಾರ ಐಎಂಎಫ್ನ ಅಧಿಕಾರಿಯಾಬ್ಬರು ಸಿಯೋಲ್ನಲ್ಲಿ ಈ ವಿಷಯ ತಿಳಿಸಿದ್ದಾರೆ.
ಅಮೆರಿಕಾ ಎಕಾನಮಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಪುನಶ್ಚೇತನದ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಐಎಂಎಫ್ನ ಪ್ರಥಮ ಡೆಪ್ಯುಟಿ ಡೈರೆಕ್ಟರ್ ಫಿಶರ್ ಹೇಳಿದರು. ಬಡ್ಡಿದರವನ್ನು 50 ಬೇಸ್ ಪಾಯಿಂಟ್ಸ್ಗಳಿಗೆ ಬದಲಾಗಿ 25 ಬೇಸ್ ಪಾಯಿಂಟ್ಸ್ಗಳಿಗೆ ಇಳಿಸುವ ಗಣತಂತ್ರದ ನಿರ್ಧಾರವೇ ಈ ಚೇತರಿಕೆಗೆ ಕಾರಣ ಎಂದು ಫಿಶರ್ ತಿಳಿಸಿದರು.
ಅಮೆರಿಕದ ಅರ್ಥಿಕ ಬೆಳವಣಿಗೆಯ ದರ 2001 ನೇ ಸಾಲಿನಲ್ಲಿ ಪ್ರತಿಶತ 1.5 ರಷ್ಟು ಹಾಗೂ 2002 ನೇ ಸಾಲಿನಲ್ಲಿ 2.5 ರಷ್ಟು ಹೆಚ್ಚಾಗಲಿದೆ ಎನ್ನುವ ನಿರೀಕ್ಷೆ ಐಎಂಎಫ್ಗಿದೆ. ಅಮೆರಿಕಾ ಎಕಾನಮಿ ಸ್ಲೋಡೌನ್ನತ್ತ ಬೆಟ್ಟು ಮಾಡಿ, ಕುಸಿತ ಅನುಭವಿಸುತ್ತಿರುವ ವಿವಿಧ ಕ್ಷೇತ್ರಗಳ ಕಂಪನಿಗಳಿಗೆ ಈ ಬೆಳವಣಿಗೆ ಆಶಾದಾಯಕ ಎನಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications