ದೀನ್ದಾರ್ ಅಂಜುಮಾನ್ ಸಂಸ್ಥೆಗೆ ಕೋರ್ಟ್ ನೋಟಿಸ್
ಬೆಂಗಳೂರು : ಅಕ್ರಮ ಚಟುವಟಿಕೆಗಳ ಕುರಿತು ವಿಚಾರಣೆ ನಡೆಸುತ್ತಿರುವ ದೆಹಲಿಯ ನ್ಯಾಯಪೀಠವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗೋವಾ ರಾಜ್ಯಗಳ ಚರ್ಚ್ಗಳಲ್ಲಿ ಕಳೆದ ವರ್ಷ ಸರಣಿ ಬಾಂಬ್ ಸ್ಫೋಟಿಸಿದ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ ನಿಷೇಧಕ್ಕೆ ಒಳಗಾಗಿರುವ ದೀನ್ದಾರ್ ಅಂಜುಮನ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ಚರ್ಚ್ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಸಂಸ್ಥೆಯನ್ನು ಕಾನೂನು ಬಾಹೀರ ಸಂಸ್ಥೆ ಎಂದು ಘೋಷಿಸಬಾರದೇಕೆ ಎಂದು ವಿವರಣೆ ಕೇಳಿ ನ್ಯಾಯಪೀಠ ನೋಟಿಸ್ ನೀಡಿದೆ. ಈ ಸಂಸ್ಥೆಯನ್ನು ಕೇಂದ್ರ ಸರಕಾರ ಒಂದು ಅಕ್ರಮ ಸಂಸ್ಥೆ ಎಂದು ಘೋಷಿಸಿತ್ತು.
ಸಂಸ್ಥೆಯನ್ನು ನಿಷೇಧಿಸಲು ಹಾಗೂ ಅಕ್ರಮ ಸಂಸ್ಥೆ ಎಂದು ಸಾರಲು ಸಾಕಷ್ಟು ಸಕಾರಣಗಳು ಇದೆಯೋ ಇಲ್ಲವೋ ಎಂದು ನಿರ್ಧರಿಸಲು ರಚಿತವಾಗಿರುವ ದೆಹಲಿಯ ಹೈಕೋರ್ಟ್ನ ನ್ಯಾಯಮೂರ್ತಿ ಮನ ಮೋಹನ್ ಸರೀನ್ ನೇತೃತ್ವದ ನ್ಯಾಯಪೀಠ ಈ ಸಂಬಂಧ ಸಂಸ್ಥೆಗೆ ವಿವರಣೆ ಸಲ್ಲಿಸುವಂತೆ ಆದೇಶಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications