ಕರ್ನಾಟಕದಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ 102ಕ್ಕೇರಿಕೆ
ಬೆಂಗಳೂರು : ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎ.ಐ.ಸಿ.ಟಿ.ಇ) ರಾಜ್ಯದಲ್ಲಿ ಹೊಸದಾಗಿ 21 ಕಾಲೇಜುಗಳಿಗೆ ಅನುಮತಿ ನೀಡಿದೆ. ಇದರಿಂದಾಗಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ 102ಕ್ಕೇರಿದೆ.
ಹೊಸ ಕಾಲೇಜುಗಳು : ಬೆಂಗಳೂರಿನ ನ್ಯೂ ಹೊರೈಜಾನ್ ಎಂಜಿನಿಯರಿಂಗ್ ಕಾಲೇಜ್, ವರ್ತೂರಿನ ಶ್ರೀ ಚೆನ್ನಬಸವೇಶ್ವರ ಸ್ವಾಮಿ ಗ್ರಾಮೀಣ ಶಿಕ್ಷಣ ಸಂಸ್ಥೆ ಎಂಜಿನಿಯರಿಂಗ್ ಕಾಲೇಜ್, ಕುಂಬಳಗೋಡಿನ ಡಾನ್ ಬಾಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗಾರ್ಜುನ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜ್.
ಬೆಂಗಳೂರು ಉತ್ತರದ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನ ಬಿ.ಎನ್.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಉತ್ತರದ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜು, ಬೆಂಗಳೂರು ದಕ್ಷಿಣದ ಸಿಟಿ ಎಂಜಿನಿಯರಿಂಗ್ ಕಾಲೇಜು.
ಬೆಂಗಳೂರಿನ ಯಲ್ಲಮ್ಮ ದಾಸಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಉತ್ತರದ ಶ್ರೀ ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜು, ಬೆಂಗಳೂರಿನ ಶ್ರೀಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ದಕ್ಷಿಣದ ಆರ್.ಎನ್.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
ದಾವಣಗೆರೆ ಕರೂರಿನ ಜಿ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರು ರಸ್ತೆ ಕೆಂಗೇರಿಯ ಶ್ರೀ ಜಗದ್ಗುರು ಬಾಲಗಂಗಾಧರನಾಥ ಸ್ವಾಮೀಜಿ ಇನ್ಸ್ಟಿಟ್ಯೂಟ್, ದೊಡ್ಡಬಳ್ಳಾಪುರದ ಆರ್.ಎಲ್. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ದಕ್ಷಿಣದ ಆಲ್ಫ ಎಂಜಿನಿಯರಿಂಗ್ ಕಾಲೇಜು ಮತ್ತು ಗುಲ್ಬರ್ಗಾದ ಕೆಎಸ್ಇಟಿ ಕಾಲೇಜು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications