ಕ.ಸಾ.ಪ. ಅಧ್ಯಕ್ಷರಾಗಿ ಪುನರೂರು - ಅಧಿಕೃತ ಪ್ರಕಟಣೆ
ಬೆಂಗಳೂರು : ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 21 ನೇ ಅಧ್ಯಕ್ಷರಾಗಿ ದೈತ್ಯ ಸಂಘಟಕ ಹರಿಕೃಷ್ಣ ಪುನರೂರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಕೆ. ನಾಗರಾಜ್ ಮಂಗಳವಾರ ವಿಧ್ಯುಕ್ತವಾಗಿ ಪ್ರಕಟಿಸಿದರು. ಸಮೀಪದ ಸ್ಪರ್ಧಿ ಚಂದ್ರಶೇಖರ ಪಾಟೀಲ ಅವರಿಗಿಂತ 1549 ಹೆಚ್ಚು ಮತಗಳನ್ನು ಪುನರೂರು ಪಡೆದಿದ್ದಾರೆ.
ಮತದಾನದ ವಿವರ -
ಒಟ್ಟು ಮತಗಳು : 21, 004
ಚಲಾವಣೆಯಾದ ಮತಗಳು : 13,842
ಕುಲಗೆಟ್ಟ ಮತಗಳು : 135
ಹರಿಕೃಷ್ಣ ಪುನರೂರು : 6,713
ಚಂದ್ರಶೇಖರ ಪಾಟೀಲ : 5,430
ಲಕ್ಷ್ಮಣರಾವ್ ಗೋಗಿ : 702
ತೂ.ನ. ಲಕ್ಷ್ಮಣ : 274
ಸಂಗನ ಬಸವನಮಟ್ಟಿ : 588
ವಿದೇಶ, ಹೊರರಾಜ್ಯ ಹಾಗೂ ಗಡಿನಾಡುಗಳಿಂದ ಬಂದ ಒಟ್ಟು 318 ಮತಗಳ ಪೈಕಿ ಪುನರೂರು 266 ಮತಗಳನ್ನು ಪಡೆದಿದ್ದರೆ, ಚಂಪಾ 43 ಮತಗಳನ್ನು ಪಡೆದಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications