ಕುದುರೆಮುಖ ಗಣಿಗಾರಿಕೆ ಮುಂದುವರಿಕೆಗೆ ಉಲ್ಲಾಸ್ ಕಾರಂತ್ವಿರೋಧ
ಮಂಗಳೂರು : ಡಾ. ಅನಂತ ಮೂರ್ತಿಯವರ ಪ್ರವೇಶದೊಂದಿಗೆ ತುಂಗಾ ಮೂಲ ಉಳಿಸಿ ಚಳುವಳಿಗೆ ಮತ್ತೆ ಕಾವು ಬಂದಿರುವಾಗಲೇ ಇತ್ತ ವನ್ಯ ಮೃಗ ಸಂರಕ್ಷಣಾ ಕಾರ್ಯಕರ್ತ, ವಿಜ್ಞಾನಿ ಉಲ್ಲಾಸ್ಕಾರಂತ್ ಗಣಿಗಾರಿಕೆ ವಿರೋಧೀ ಚಳುವಳಿಯನ್ನು ಬೆಂಬಲಿಸಿದ್ದಾರೆ.
ಕುದುರೆಮುಖ ವಲಯದಲ್ಲಿ ಗಣಿಗಾರಿಕೆ ಮುಂದುವರೆಸಲು ಕೆಐಒಸಿಎಲ್ಗೆ ಅವಕಾಶ ಮಾಡಿಕೊಡುವುದನ್ನು ವಿರೋಧಿದ ಅವರು ರಾಷ್ಟ್ರೀಯ ಉದ್ಯಾನವನವನ್ನು ರಕ್ಷಿಸುವುದು ಪ್ರತಿಯಾಬ್ಬ ಪ್ರಜೆಯ ಕರ್ತವ್ಯವಾಗಿರುವಾಗ ಸರಕಾರವೇ ಅದನ್ನು ಹಾಳುಗೆಡವಲು ಯತ್ನಿಸುತ್ತಿರುವುದು ಖಂಡನೀಯ ಎಂದರು.
ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹುಲಿ ಸಂರಕ್ಷಣೆಯ ಬಗ್ಗೆ ಉಪನ್ಯಾಸ ನೀಡುತ್ತಿದ್ದರು. ಈಗಾಗಲೇ ಕೆಐಒಸಿಎಲ್ನ ಗಣಿಗಾರಿಕೆಯಿಂದಾಗಿ ಪಶ್ಚಿಮಘಟ್ಟದ ಜೀವ ವೈವಿಧ್ಯಕ್ಕೆ ಸಾಕಷ್ಟು ಹಾನಿಯಾಗಿದೆ. ಗಣಿಗಾರಿಕೆ ಮುಂದುವರೆಸುವ ಈಗಿನ ನಿರ್ಧಾರಕ್ಕೆ ಕೆಲವೇ ವರ್ಷಗಳ ಅಂತರಲ್ಲಿ ನಾವು ವಿಷಾದಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಕಾರಂತ್ ಎಚ್ಚರಿಸಿದರು.
(ಮಂಗಳೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications