ಇದೀಗ ಸಾರ್ವಜನಿಕರ ಅಹವಾಲು ನೇರ ಎಸ್.ಎಂ. ಕೃಷ್ಣ ಗಮನಕ್ಕೆ
ಬೆಂಗಳೂರು : ನೌಕರಷಾಹಿಯ ದಿನ ನಿತ್ಯದ ಕಾರ್ಯ ಕ್ಷಮತೆಯ ಬಗ್ಗೆ ಕಟ್ಟು ನಿಟ್ಟಿನ ಎಚ್ಚರವನ್ನು ವಹಿಸಲು ಅನುಕೂಲವಾಗುವ ನೂತನ ನಿರ್ವಹಣಾ ಮಾಹಿತಿ ಪದ್ಧತಿಯನ್ನು ‘ಮುಖ್ಯ ವಾಹಿನಿ’ ಕಾರ್ಯಕ್ರಮದಡಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಜಾರಿಗೆ ತಂದಿದ್ದಾರೆ.
ಇತ್ತೀಗಷ್ಟೇ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ನೂತನ ಪದ್ಧತಿಯನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಸಲ್ಲಿಸುವ ದೂರು ದುಮ್ಮಾನಗಳು ಹೊಸ ವ್ಯವಸ್ಥೆಯಲ್ಲಿ ದಾಖಲಾಗುತ್ತವೆ ಹಾಗೂ ಈ ದೂರುಗಳ ಬಗೆಗೆ ಸ್ವತಃ ಮುಖ್ಯಮಂತ್ರಿಗಳೇ ಗಮನ ಹರಿಸುವರು. ಇದರಿಂದಾಗಿ ರಾಜ್ಯದ ಅಧಿಕಾರಿ ಷಾಹಿ ಕಾರ್ಯ ಕ್ಷಮತೆಯನ್ನು ಮುಖ್ಯಮಂತ್ರಿಗಳು ಅತ್ಯಂತ ಹತ್ತಿರದಿಂದ ಗಮನಿಸಲು ಸಾಧ್ಯವಾಗುತ್ತದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಈಗಾಗಲೇ ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ಈ ಪದ್ಧತಿಯನ್ನು ಅಭಿವೃದ್ಧಿ ಪಡಿಸಿವೆ. ಕೃಷಿ, ಮೂಲಭೂತ ವ್ಯವಸ್ಥೆ , ಶಿಕ್ಷಣ, ಆರೋಗ್ಯ ಹಾಗೂ ಆಡಳಿತ ಕುರಿತಾದ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಮನವಿ- ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಬಹುದಾಗಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಕಾರ್ಯಾಲಯ ಪ್ರತಿದಿನ 800 ಮನವಿಗಳನ್ನು ಸ್ವೀಕರಿಸುತ್ತಿದೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications