ಸಂಕೇಶ್ವರದಲ್ಲಿ ಸೋನೆ ಮಳೆ
ಮುಖಪುಟ

ಸಂಕೇಶ್ವರದಲ್ಲಿ ಸೋನೆ ಮಳೆ
ಸಂಕೇಶ್ವರದಲ್ಲಿ 11 ಸೆಂಟಿ ಮೀಟರ್ ಸುರಿದ ಮಳೆ ಬೀದರ್ನಲ್ಲಿ ಗೈರು ಹಾಜರಾಗಿದೆ. ಧರ್ಮಸ್ಥಳ, ಶಿರಾಳ ಕೊಪ್ಪ, ಕೊಲ್ಲೂರಿನಲ್ಲಿ 7 ಸೆ.ಮೀ, ಬೆಳ್ತಂಗಡಿ, ಉಪ್ಪಿನಂಗಡಿ, ಶೃಂಗೇರಿಯಲ್ಲಿ 6 ಸೆ.ಮೀ, ಕೋಟ, ಕಾರ್ಕಳ, ಸುಬ್ರಹ್ಮಣ್ಯದಲ್ಲಿ ತಲಾ 5 ಸೆ.ಮೀ. ಮಳೆಯಾಗಿದೆ. ಕೊಡಗು, ದಕ್ಷಿಣ ಕನ್ನಡದಲ್ಲಿ ಎರಡು ದಿನಗಳಿಂದ ಮಳೆ ಬಿಡದೆ ಸುರಿಯುತ್ತಿದೆ.ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸಾಕಷ್ಟು ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆಯಿಂದ ಬಂದಿದೆ.
ಜಲಾಶಯಗಳ ನೀರಿನ ಮಟ್ಟ -
| ಜಲಾಶಯ | ಗರಿಷ್ಠ ಮಟ್ಟ | ಇಂದಿನಮಟ್ಟ |
| ಲಿಂಗನಮಕ್ಕಿ | 1819.00 ಅಡಿಗಳು | 1771.85 ಅಡಿಗಳು |
| ಕಬಿನಿ | 2284.00 ಅಡಿಗಳು | 2277.90 ಅಡಿಗಳು |
| ಕೆಆರ್ಎಸ್ | 124.80 ಅಡಿಗಳು | 92.50 ಅಡಿಗಳು |
| ಹೇಮಾವತಿ | 2922.00 ಅಡಿಗಳು | 2901.38 ಅಡಿಗಳು |
| ತುಂಗಭದ್ರಾ | 163300 ಅಡಿಗಳು | 1608.13 ಅಡಿಗಳು |
| ಹಾರಂಗಿ | 2859.00 ಅಡಿಗಳು | 2854.43ಅಡಿಗಳು |
| ಸುಪಾ | 1859.39 ಅಡಿಗಳು | 1729.01 ಅಡಿಗಳು |
| ವಾರಾಹಿ | 1950.00 ಅಡಿಗಳು | 1905. 64 ಅಡಿಗಳು ಮುಖಪುಟ |
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications