ಕೆ.ವಿ. ಶಂಕರಗೌಡ ಪ್ರಶಸ್ತಿಗೆ ಕಾರಂತ,ದೇಜಗೌ, ನಂದೀಶ್ ಆಯ್ಕೆ
ಮಂಡ್ಯ : ಇಲ್ಲಿನ ಕೆ. ವಿ. ಶಂಕರ ಗೌಡ ಸಾಂಸ್ಕೃತಿಕ ಪ್ರತಿಷ್ಠಾನ ಈ ಬಾರಿಯ ಕೆ.ವಿ. ಶಂಕರಗೌಡ ಪ್ರಶಸ್ತಿಗಳನ್ನು ರಂಗಕರ್ಮಿ ಡಾ. ಬಿ.ವಿ. ಕಾರಂತ್, ಡಾ. ದೇ. ಜವರೇಗೌಡ ಹಾಗೂ, ಮಂಡ್ಯದ ಹೆಸರಾಂತ ಶಸ್ತ್ರ ಚಿಕಿತ್ಸಕ ಡಾ. ನಂದೀಶ್ ಅವರಿಗೆ ನೀಡಲು ನಿರ್ಧರಿಸಿದೆ.
ಪ್ರತಿಷ್ಠಾನದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಚ್. ಹೊನ್ನಪ್ಪ ಗುರುವಾರದ ಸುದ್ದಿ ಗೋಷ್ಠಿಯಲ್ಲಿ ಪ್ರಶಸ್ತಿಗಳನ್ನು ಪ್ರಕಟಿಸಿದರು. ಪ್ರತಿಷ್ಠಾನವು ಪ್ರತಿವರ್ಷ ರಂಗಭೂಮಿ, ಸಮಾಜ ಸೇವೆ ಮತ್ತು ಜಿಲ್ಲಾ ಮಟ್ಟದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಸಮಾಜ ಸೇವೆಗಾಗಿ ಈ ಬಾರಿ ಪದ್ಮಶ್ರೀ ಡಾ. ದೇ. ಜವರೇ ಗೌಡರು ಆಯ್ಕೆಯಾಗಿದ್ದರೆ, ರಂಗಭೂಮಿಗೆ ಬಿ.ವಿ. ಕಾರಂತರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ವಿಶೇಷ ಸೇವೆ ಸಲ್ಲಿಸಿದವರಿಗೆ ನೀಡುವ ಪ್ರಶಸ್ತಿಯನ್ನು ಡಾ. ನಂದೀಶ್ ಪಡೆಯಲಿದ್ದಾರೆ.
ಪ್ರಶಸ್ತಿಯು 15 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಕೆ. ವಿ. ಶಂಕರ ಗೌಡರ ಜನ್ಮ ದಿನವಾದ ಜುಲೈ 15ರಂದು ನಗರದ ರೈತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications