ಪ್ರಖ್ಯಾತ ಕ್ರಿಕೆಟ್ ತರಬೇತುದಾರ ‘ಕೇಕಿ’ ಬಿ. ತಾರಾಪೂರ್ ಇನ್ನಿಲ್ಲ
ಬೆಂಗಳೂರು : ಕ್ರಿಕೆಟ್ ವಲಯದಲ್ಲಿ ‘ಕೇಕಿ’ ಎಂದೇ ಹೆಸರಾದ ಪ್ರಸಿದ್ಧ ಕ್ರಿಕೆಟ್ ತರಬೇತುದಾರ ಹಾಗೂ ಮಾಜಿ ರಣಜಿ ಆಟಗಾರ ಬಿ. ತಾರಾಪೂರ್ ಗುರುವಾರ(ಜುಲೈ 13) ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೆಸರು ಮಾಡಿದ ಬಿ.ಎಸ್. ಚಂದ್ರಶೇಖರ್, ಎ.ಇ.ಎಸ್. ಪ್ರಸನ್ನ, ಸಯ್ಯದ್ ಕಿರ್ಮಾನಿ, ರೋಜರ್ ಬಿನ್ನಿ , ಬ್ರಿಜೇಶ್ ಪಟೇಲ್, ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ್ ಅವರಂತಹ ಪ್ರತಿಭೆಗಳನ್ನು ಬೆಳಕಿಗೆ ತಂದ ಹಾಗೂ ತರಬೇತುಗೊಳಿಸಿದ ಅಗ್ಗಳಿಕೆ ತಾರಾಪೂರ್ ಅವರದು.
ತಾರಾಪೂರ್ ಅವರ ಪುತ್ರ ಶವೀರ್ ತಾರಾಪೂರ್ ಅಂತರರಾಷ್ಟ್ರೀಯ ಕ್ರಿಕೆಟ್ ಅಂಪೈರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪುತ್ರ ಶವೀರ್ ಸೇರಿದಂತೆ ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗ- ಅಭಿಮಾನಿ ವೃಂದವನ್ನು ತಾರಾಪೂರ್ ಅಗಲಿದ್ದಾರೆ. ತಾರಾಪೂರ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ರಾಹುಲ್ ದ್ರಾವಿಡ್, ‘ರಾಜ್ಯ ಹಾಗೂ ದೇಶೀಯ ಕ್ರಿಕೆಟ್ಗೆ ತಾರಾಪೂರ್ ಅವರ ಕೊಡುಗೆ ದೊಡ್ಡದು’ ಎಂದು ತಮ್ಮ ಗುರುಗಳ ಹಿರಿಮೆಯನ್ನು ಸ್ಮರಿಸಿಕೊಂಡಿದ್ದಾರೆ.
(ಇನ್ಫೋ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications