ಆಗ್ರಾ ಶೃಂಗಸಭೆಯ ಫಲಶ್ರುತಿ ಬಗೆಗೆ ಎಸ್.ಎಂ. ಕೃಷ್ಣ ಆಶಾವಾದ
ಬೆಂಗಳೂರು : ಕಾಶ್ಮೀರ ಸಮಸ್ಯೆ ಸೇರಿದಂತೆ ಭಾರತ ಹಾಗೂ ಪಾಕಿಸ್ತಾನ ನಡುವಣ ಎಲ್ಲ ಸಮಸ್ಯೆಗಳೂ ಆಗ್ರಾ ಶೃಂಗಸಭೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥವಾಗುವ ಆಶಾಭಾವನೆಯನ್ನು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮುಷರ್ರಫ್ ಹಾಗೂ ವಾಜಪೇಯಿ ನಡುವಣ ‘ಶೃಂಗಸಭೆ’ ಉಭಯ ದೇಶಗಳ ನಡುವಣ ಸಮಸ್ಯೆ- ವೈಮನಸ್ಯಗಳನ್ನು ಕೊನೆಗಾಣಿಸುವ ವಿಶ್ವಾಸವನ್ನು ತಾವು ಹೊಂದಿರುವುದಾಗಿ ಹೇಳಿದರು. ಆಗ್ರಾ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳ ನಡುವಣ ಸಮಸ್ಯೆಗಳು ಪರಿಹಾರವಾಗದಿದ್ದಲ್ಲಿ , ಇತರ ಯಾವುದೇ ವೇದಿಕೆಯಲ್ಲಿ ಅವುಗಳು ಇತ್ಯರ್ಥವಾಗಲು ಸಾಧ್ಯವಿಲ್ಲ ಎಂದು ಕೃಷ್ಣ ಅಭಿಪ್ರಾಯಪಟ್ಟರು.
ಗ್ರಾಮೀಣರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಕರೆ
ಲಕ್ಷಾಂತರ ಮಂದಿ ಗ್ರಾಮೀಣರು ಸೂಕ್ತ ವೈದ್ಯಕೀಯ ಸೌಲಭ್ಯಗಳಲ್ಲಿದೆ ಸಂಕಷ್ಟದಲ್ಲಿದ್ದು ಅವರ ಸಹಾಯಕ್ಕೆ ಧಾವಿಸುವಂತೆ ಮುಖ್ಯಮಂತ್ರಿ ಕೃಷ್ಣ ವೈದ್ಯವೃಂದಕ್ಕೆ ಕರೆ ನೀಡಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಮೂತ್ರಕೋಶ ತಜ್ಞರ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು- ಗ್ರಾಮೀಣರಿಗೆ ವೈದ್ಯರ ಬೆಂಬಲ, ರಕ್ಷಣೆ, ಸೇವೆ, ಸಹಾಯದ ಅಗತ್ಯವಿದೆ. ಅವರ ಸೇವೆಗೆ ವೈದ್ಯರು ಧಾವಿಸಬೇಕು ಎಂದು ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications