ಕನ್ನಂಬಾಡಿಯಲ್ಲಿ 101.62 ಅಡಿ ನೀರು
ಮುಖಪುಟ

ಕನ್ನಂಬಾಡಿಯಲ್ಲಿ 101.62 ಅಡಿ ನೀರು
ಕರಾವಳಿಯ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಬಿದ್ದಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿಯೂ ಮಳೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ ಮಳೆಯಾದ ವಿವರ-ಉಡುಪಿ, ಶಿರಾಲಿ- ತಲಾ 6 ಸೆಂಮೀ
ಉಪ್ಪಿನಂಗಡಿ- 5
ಭಟ್ಕಳ- 3
ಬಂಟ್ವಾಳ, ಧರ್ಮಸ್ಥ, ಮಾಣಿ, ಮುಲ್ಕಿ, ಕೋಟ, ಮೂಡಿಗೆರೆ ಹಾಗೂ ತಾಳಗುಪ್ಪ - ತಲಾ 2
ಜುಗಲ್ಬೆಟ್, ಸಿದ್ಧಾಪುರ, ಕಾರವಾರ, ಪಣಂಬೂರು, ಮಂಗಳೂರು, ಶೃಂಗೇರಿ, ಜಯಪುರ ಹಾಗೂ ಪಾಳ್ಯ- ತಲಾ 1 ಸೆಂಮೀ.
ಜಲಾಶಯಗಳ ನೀರಿನ ಮಟ್ಟ -
| ಜಲಾಶಯ | ಗರಿಷ್ಠ ಮಟ್ಟ | ಇಂದಿನಮಟ್ಟ |
| ಲಿಂಗನಮಕ್ಕಿ | 1819.00 ಅಡಿಗಳು | 1774.65 ಅಡಿಗಳು |
| ಕಬಿನಿ | 2284.00 ಅಡಿಗಳು | 2276.82 ಅಡಿಗಳು |
| ಕೆಆರ್ಎಸ್ | 124.80 ಅಡಿಗಳು | 101.62 ಅಡಿಗಳು |
| ಹೇಮಾವತಿ | 2922.00 ಅಡಿಗಳು | 2907.22 ಅಡಿಗಳು |
| ತುಂಗಭದ್ರಾ | 163300 ಅಡಿಗಳು | 1614.65 ಅಡಿಗಳು |
| ಹಾರಂಗಿ | 2859.00 ಅಡಿಗಳು | 2854.94 ಅಡಿಗಳು |
| ಸುಪಾ | 1859.39 ಅಡಿಗಳು | 1734.25 ಅಡಿಗಳು |
| ವಾರಾಹಿ | 1950.00 ಅಡಿಗಳು | 1908.07ಅಡಿಗಳು ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications