ವಾಜಪೇಯಿ-ಮುಷರ್ರಫ್ ನಡುವೆ ನಾಲ್ಕನೇ ಸುತ್ತಿನ ಮಾತುಕತೆ
ಆಗ್ರಾ : ಶೃಂಗಸಭೆಗೆ ತೆರೆ ಬಿದ್ದಿದೆ ಎನ್ನಲಾದ ಕೆಲವೇ ಕ್ಷಣಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿದ್ದು, ವಾಜಪೇಯಿ- ಮುಷರ್ರಫ್ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆಯಿದೆ.
ಲಾಹೋರ್ ಘೋಷಣೆಯ ರೀತಿಯಲ್ಲಿ ಉಭಯ ರಾಷ್ಟ್ರಗಳು ಆಗ್ರಾ ಘೋಷಣೆ ಪ್ರಕಟಿಸಲಿದ್ದಾರೆ ಅಥವಾ ಜಂಟಿ ಹೇಳಿಕೆ ಹೊರಹಾಕಲಿದ್ದಾರೆ. ಶೃಂಗಸಭೆಯ ಉಪಸಂಹಾರಕ್ಕೆ ಇನ್ನಷ್ಟು ಮಾತುಕತೆಯ ಅವಶ್ಯಕತೆಯಿರುವುದರಿಂದ ಮುಷರ್ರಫ್ ಅಜ್ಮೀರ್ ಪ್ರವಾಸ ರದ್ದಾಗಿದೆ. ಪ್ರಾಯಶಃ ಅವರು ಆಗ್ರಾದಿಂದಲೇ ಇಸ್ಲಾಮಾಬಾದ್ಗೆ ತೆರಳಲಿದ್ದಾರೆ.
ಭಾರತದ ಪ್ರಧಾನಿ ಎ.ಬಿ.ವಾಜಪೇಯಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಒಂದು ಜಂಟಿ ಸುದ್ದಿಗೋಷ್ಠಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪಾಕಿಸ್ತಾನದ ವಿದೇಶಾಂಗ ಸಚಿವ ಅಬ್ದುಲ್ ಸತ್ತಾರ್ ಹಾಗೂ ಭಾರತದ ವಿದೇಶಾಂಗ ಸಚಿವ ಜಸ್ವಂತ್ಸಿಂಗ್ ಗೋಷ್ಠಿಯಲ್ಲಿ ಮಾತಾಡುವ ಸಂಭವವಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications