ಯುಟಿಐ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ಎಂ.ದಾಮೋದರನ್
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ನ ವಿಶೇಷ ಕರ್ತವ್ಯಾಧಿಕಾರಿ ಎಂ. ದಾಮೋದರನ್ ಅವರು ಯೂನಿಟ್ ಟ್ರಸ್ಟ್ ಆಫ್ ಇಂಡಿಯಾ(ಯುಟಿಐ)ದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ದಾಮೋದರನ್ ಅವರನ್ನು ಒಂದು ವರ್ಷದ ಅವಧಿಗೆ ಯುಟಿಐ ಬ್ಯಾಂಕ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಜೆ. ಭಗವತಿ ಭಾನುವಾರ ತಿಳಿಸಿದರು. ಜುಲೈ ತಿಂಗಳ 2ರಂದು ಯುಎಸ್- 64 ಯೂನಿಟ್ಗಳ ಮಾರಾಟ ನಿಷೇಧದಿಂದ ಉಂಟಾದ ವಿವಾದದ ಬಳಿಕ ಪಿ.ಎಸ್. ಸುಬ್ರಹ್ಮಣ್ಯ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಐಎಎಸ್ ಅಧಿಕಾರಿಯಾಗಿರುವ ದಾಮೋದರನ್ ಈ ಮುನ್ನ ಕೇಂದ್ರ ಹಣಕಾಸು ಇಲಾಖೆಯ ಬ್ಯಾಂಕಿಂಗ್ ವಿಭಾಗದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications