ಗೋಕರ್ಣದಲ್ಲಿ ಸ್ವಚ್ಛತೆ ಕಾಪಾಡಲು ಸೂಕ್ತ ಕ್ರಮ : ಸಚಿವ
ಬೆಂಗಳೂರು : ಭೂಕೈಲಾಸ ಎಂದೇ ಖ್ಯಾತವಾದ ಪ್ರಸಿದ್ಧ ಪುಣ್ಯ ಕ್ಷೇತ್ರ ಗೋಕರ್ಣದಲ್ಲಿ ಸ್ವಚ್ಛತೆಯನ್ನು ಕಾಪಾಡಲು ರಾಜ್ಯ ಸರಕಾರ ತುರ್ತು ಹಾಗೂ ಸೂಕ್ತ ಕ್ರಮ ಕೈಗೊಳ್ಳಲಿದೆ. ಈ ವಿಷಯವನ್ನು ರಾಜ್ಯ ಮುಜರಾಯಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಏಕರೂಪ ಶಾಸನವನ್ನು ಜಾರಿಗೆ ತಂದ ಬಳಿಕ ದೇವಾಲಯಗಳ ಪರಿಸ್ಥಿತಿ ಸುಧಾರಣೆ ಸಾಧ್ಯವಾಗಿದೆ. ದೇವಾಲಯಗಳ ಅಭಿವೃದ್ಧಿ ಆಗುತ್ತಿದೆ ಎಂದು ಶಾಸಕ ಚೌಡಾರೆಡ್ಡಿ ಅವರ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಚಿವರು ತಿಳಿಸಿದರು.
ರಾಜ್ಯದಿಂದ ತಿರುಪತಿಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಸೌಲಭ್ಯ ಒದಗಿಸಲು 50 ಲಕ್ಷ ರುಪಾಯಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದೂ ಅವರು ಈ ಸಂದರ್ಭದಲ್ಲಿ ಪ್ರಕಟಿಸಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications