ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ನೀತಿ ಸಂಹಿತೆ: ರಾಜ್ಯದಲ್ಲಿ ಪ್ರೆಸ್ ಕೌನ್ಸಿಲ್?
ಬೆಂಗಳೂರು : ಕರ್ನಾಟಕದಲ್ಲಿ ಪ್ರೆಸ್ ಕೌನ್ಸಿಲ್ ಸ್ಥಾಪಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ, ರಾಜ್ಯ ಮಟ್ಟದಲ್ಲಿ ಪ್ರೆಸ್ ಕೌನ್ಸಿಲ್ ಸ್ಥಾಪನೆ ಬಗೆಗೆ ವಿವಿಧ ಇಲಾಖೆಗಳ ಹಾಗೂ ಕೇಂದ್ರದ ಅಭಿಪ್ರಾಯವನ್ನು ಪಡೆಯಲು ನಿರ್ಧರಿಸಿದೆ.
ಸೋಮವಾರ ಪ್ರಾರಂಭವಾದ ವಿಧಾನಸಭೆ ಅಧಿವೇಶನದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವ ಬಿ.ಕೆ. ಚಂದ್ರಶೇಖರ್ ಈ ವಿಷಯವನ್ನು ಸದನದ ಗಮನಕ್ಕೆ ತಂದರು. ಉದ್ದೇಶಿತ ರಾಜ್ಯ ಪ್ರೆಸ್ ಕೌನ್ಸಿಲ್ ಕಾರ್ಯ ವ್ಯಾಪ್ತಿಯನ್ನು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೂ ವಿಸ್ತರಿಸಲು ಸರ್ಕಾರ ಉದ್ದೇಶಿಸಿರುವುದಾಗಿ ಚಂದ್ರಶೇಖರ್ ತಿಳಿಸಿದರು.
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ಮಾತ್ರ ನಿಯಂತ್ರಿಸುತ್ತಿದೆ. ಈ ನಿಯಂತ್ರಣದ ವ್ಯಾಪ್ತಿಗೆ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನೂ ತರಲು ಉದ್ದೇಶಿಸಲಾಗಿದೆ ಎಂದು ಬಿಜೆಪಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಚಂದ್ರಶೇಖರ್ ಹೇಳಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications