ರಸ್ತೆ ಅಭಿವೃದ್ಧಿಗೆ ಸಾಲ : ಸರ್ಕಾರದಿಂದ ಸದ್ಯದಲ್ಲೇ ಅಂಕಿತ
ಬೆಂಗಳೂರು : 2300 ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲು 1637 ಕೋಟಿ ರುಪಾಯಿ ಸಾಲವನ್ನು ವಿಶ್ವಬ್ಯಾಂಕ್ನಿಂದ ಪಡೆಯುವ ಒಪ್ಪಂದಕ್ಕೆ ಸದ್ಯದಲ್ಲೇ ಸಹಿ ಹಾಕಲಾಗುವುದು ಎಂದು ಲೋಕೋಪಯೋಗಿ ಸಚಿವ ಎನ್. ಧರಂಸಿಂಗ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ರಾಜ್ಯವು ವಿಶ್ವಬ್ಯಾಂಕ್ನಿಂದ 2030 ಕೋಟಿ ರುಪಾಯಿ ಸಾಲವನ್ನು ಅಪೇಕ್ಷಿಸಿತ್ತು . ಆ ಪೈಕಿ 1637 ಕೋಟಿ ರುಪಾಯಿ ಸಾಲ ಮಂಜೂರಾಗಿದೆ. ಅದನ್ನು ಪಡೆಯುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಂಕಿತ ಹಾಕುವುದು ಎಂದು ಧರ್ಮಸಿಂಗ್ ಹೇಳಿದರು. ಸೋಮವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಅವರು ಮಾತನಾಡುತ್ತಿದ್ದರು.
ಹುಡ್ಕೋ 200 ಕೋಟಿ ರುಪಾಯಿ ಸಾಲವನ್ನು ಮಂಜೂರು ಮಾಡಿದ್ದು, ಆ ಹಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುವುದು ಹಾಗೂ 153 ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ಧರಂಸಿಂಗ್ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications