ಮಂಗಳೂರಿನ ಮಾಜಿ ಮೇಯರ್ ಸುಂದರಿ ಟೀಚರ್ ಇನ್ನಿಲ್ಲ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಎಸ್. ಸುಂದರಿ ಮಂಗಳವಾರ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. 2000ನೇ ಸಾಲಿನಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಆಗಿದ್ದ ಸುಂದರಿ ಅವರು ಸುಂದರಿ ಟೀಚರ್ ಎಂದೇ ಪರಿಚಿತರಾಗಿದ್ದರು.
ಈ ವರ್ಷದ ಜೂನ್ ತಿಂಗಳನಲ್ಲಿ ನಡೆದ ನಗರ ಮೇಯರ್ ಉಪಮೇಯರ್ ಚುನಾವಣೆಯನ್ನು ನಿರ್ವಹಿಸಿದ ಅವರು ಅಧಿಕಾರವನ್ನು ನೂತನ ಮೇಯರ್ಗೆ ಹಸ್ತಾಂತರಿಸಿದ ದಿನವೇ ಅಸ್ವಸ್ಥರಾಗಿದ್ದರು. ಮೃತರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications