ಶೃಂಗಸಭೆಯ ಫಲಶ್ರುತಿ ಚರ್ಚೆಗೆ ಗುರುವಾರ ಸಂಜೆ ಸರ್ವಪಕ್ಷ ಸಭೆ
ನವದೆಹಲಿ : ಭಾರಿ ನಿರೀಕ್ಷೆ ಮೂಡಿಸಿ, ಭ್ರಮನಿರಸನಗೊಳಿಸಿದ ಭಾರತ - ಪಾಕ್ ಶೃಂಗಸಭೆಯ ಬಗ್ಗೆ ಹಾಗೂ ಆನಂತರದ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಸಂಜೆ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.
ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಸಭೆಯಲ್ಲಿ ಪ್ರಧಾನಿ ವಾಜಪೇಯಿ ಅವರು, ಶೃಂಗಸಭೆಯ ಬಗ್ಗೆ ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಮೋದ್ ಮಹಾಜನ್ ತಿಳಿಸಿದ್ದಾರೆ.
ಭಾರತ- ಪಾಕ್ ಮಾತುಕತೆಗಳು ಮುರಿದುಬಿದ್ದ ಹಿನ್ನೆಲೆಯಲ್ಲಿ ಗಡಿಯಾಚೆಯ ಭಯೋತ್ಪಾದನೆ ಹೆಚ್ಚುವ ಸಾಧ್ಯತೆ ಇದ್ದು, ಭಯೋತ್ಪಾದಕರಿಂದ ಉಂಟಾಗಬಹುದಾದ ಅನಾಹುತಗಳನ್ನು ಹತ್ತಿಕ್ಕಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.
ಮುಖಪುಟ / ಆಗ್ರಾ ಶೃಂಗಸಭೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications