ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಗೆ ರಾಜ್ಯ ಸರ್ಕಾರದಿಂದ 25 ಲಕ್ಷ ರುಪಾಯಿ
ಬೆಂಗಳೂರು : ಸಂಸತ್ ಸದಸ್ಯರ ನಿಧಿಗೆ ಕೇಂದ್ರ ಸರಕಾರ ಕೊಡ ಮಾಡುವ ಮಾದರಿಯಲ್ಲೇ ರಾಜ್ಯದ ಶಾಸಕರಿಗೂ ಕ್ಷೇತ್ರಾಭಿವೃದ್ಧಿಗಾಗಿ 25 ಲಕ್ಷ ರುಪಾಯಿಗಳನ್ನು ನೀಡುವ ಬಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ವಿಷಯವನ್ನು ಬುಧವಾರ ವಿಧಾನಸಭೆಯಲ್ಲಿ ಪ್ರಕಟಿಸಲಾಯಿತು.
ಆದೇಶದ ವಿವರಗಳನ್ನು ಅಧಿಕೃತವಾಗಿ ವಿಧಾನಸಭೆಯಲ್ಲಿ ಪ್ರಕಟಿಸಿದ ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಸರಕಾರ ಕ್ಷೇತ್ರಾಭಿವೃದ್ಧಿಗಾಗಿ ಶಾಸಕರಿಗೆ ನೀಡುವ 25 ಲಕ್ಷ ರುಪಾಯಿಗಳನ್ನು ಎರಡು ಸಮಾನ ಕಂತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಕ್ಷೇತ್ರಾಭಿವೃದ್ಧಿಗಾಗಿಯೇ ಬಿಡುಗಡೆ ಮಾಡುವ ಹಣವನ್ನು ಹೇಗೆ ಬಳಸಬೇಕು. ಯಾವ ಕಾರ್ಯಗಳಿಗೆ ಬಳಸಬೇಕು ಎಂಬ ಬಗ್ಗೆ ರೂಪು-ರೇಷೆಗಳನ್ನು ರೂಪಿಸಲಾಗಿದೆ ಎಂದೂ ಖರ್ಗೆ ಈ ಸಂದರ್ಭದಲ್ಲಿ ತಿಳಿಸಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications