ರಾಜ್ಯದಿಂದ ಪ್ರಸಕ್ತ ವರ್ಷ 11 ಸಾವಿರ ಕೋಟಿ ಸಾಫ್ಟ್ವೇರ್ ರಫ್ತು ಗುರಿ
ಬೆಂಗಳೂರು : ಸಾಫ್ಟ್ವೇರ್ ಉದ್ಯಮದಲ್ಲಿ ಉಂಟಾಗಿರುವ ಏರಿಳಿತಗಳು ರಾಜ್ಯದ ಆರ್ಥಿಕತೆಯ ಮೇಲೆ ಯಾವುದೇ ಪ್ರತಿಕೂಲ ಪರಿಣಾಮವನ್ನು ಬೀರಿಲ್ಲ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಎಂ.ಎಂ.ನಾಣಯ್ಯ ಗುರುವಾರ ವಿಧಾನಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ.
ಭಾರತೀಯ ಜನತಾಪಕ್ಷದ ರಾಮಚಂದ್ರಗೌಡ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು, 2001-02ನೇ ಸಾಲಿನಲ್ಲಿ ರಾಜ್ಯದಿಂದ 11 ಸಾವಿರ ಕೋಟಿ ರುಪಾಯಿಗಳ ಸಾಫ್ಟ್ವೇರ್ ರಫ್ತು ಗುರಿ ಹೊಂದಲಾಗಿದೆ. 2008ನೇ ಇಸವಿ ವೇಳೆಗೆ ರಾಜ್ಯವು 70 ಸಾವಿರ ಕೋಟಿ ರುಪಾಯಿಗಳ ಸಾಫ್ಟ್ವೇರ್ ರಫ್ತುಗುರಿ ಇಟ್ಟುಕೊಂಡಿದೆ ಎಂದೂ ಹೇಳಿದರು.
ಸೀಟು ಹೆಚ್ಚಳ: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮಾಹಿತಿ ತಂತ್ರಜ್ಞಾನದ ಸೀಟುಗಳ ಸಂಖ್ಯೆಯನ್ನು ಹತ್ತಿರಿಂದ 20 ಸಾವಿರಕ್ಕೆ ಏರಿಸಲಾಗಿದೆ. ಹುಬ್ಬಳ್ಳಿಯಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಶಾಖೆಯನ್ನು ತೆರೆದು ಉತ್ತರ ಕರ್ನಾಟಕದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಗತ್ಯವನ್ನು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದೂ ನಾಣಯ್ಯ ಪರಿಷತ್ತಿಗೆ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications