ಸಂಪಿಗೆಯಲ್ಲಿ ಕನ್ನಡದ ಕಣ್ವ ಬಿ.ಎಂ.ಶ್ರೀ ಸ್ಮಾರಕ ಭವನ
ಬೆಂಗಳೂರು : ಕನ್ನಡದ ಕಣ್ವ ಬಿ.ಎಂ. ಶ್ರೀಕಂಠಯ್ಯ (ಬಿ.ಎಂ.ಶ್ರೀ) ಸ್ಮಾರಕ ಭವನವನ್ನು ತುಮಕೂರು ಜಿಲ್ಲೆಯ ಸಂಪಿಗೆ ಗ್ರಾಮದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಆದ್ಯತೆಯ ಮೇರೆಗೆ ಈ ಭವನದ ನಿರ್ಮಾಣ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ವಿಧಾನ ಸಭೆಗೆ ತಿಳಿಸಿದರು.
ಬಿ.ಎಂ.ಶ್ರೀ ಸ್ಮಾರಕ ಭವನ ನಿರ್ಮಾಣಕ್ಕೆ ಒಟ್ಟು 13 ಲಕ್ಷ ರುಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜು ಮಾಡಲಾಗಿದೆ. ಭವನ ನಿರ್ಮಾಣಾರ್ಥವಾಗಿ ಈಗಾಗಲೇ ಸಂಸತ್ ಸದಸ್ಯರ ನಿಧಿಯಿಂದ 2 ಲಕ್ಷ ರುಪಾಯಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಂದಾಯಮಾಡಲಾಗಿದೆ. ಉಳಿದ ಹಣವನ್ನು ಅನುದಾನ ರೂಪದಲ್ಲಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ. ಆದರೆ, ಕನ್ನಡ ಸಂಸ್ಕೃತಿ ಇಲಾಖೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಅವರು ವಿವರಿಸಿದರು.
ವೀರಸೌಧ, ಪ್ರತಿಮೆ, ಸ್ಮಾರಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯಾಂದನ್ನು ರಚಿಸಲಾಗಿದೆ ಎಂದು ತಿಳಿಸಿದ ಸಚಿವರು, ಆದ್ಯತೆಯ ಮೇರೆಗೆ ಈ ಭವನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications