ಬಿ.ಆರ್. ಪ್ರಾಜೆಕ್ಟ್, ಗಾಜನೂರಿನಲ್ಲಿ ಸಂಗೀತ-ನೃತ್ಯ ಕಾರಂಜಿ
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಗಾಜನೂರು ಹಾಗೂ ಬಿ.ಆರ್. ಪ್ರಾಜೆಕ್ಟ್ನಲ್ಲಿ ಸಂಗೀತ ಮತ್ತು ನೃತ್ಯ ಕಾರಂಜಿಯನ್ನು ನಿರ್ಮಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಪ್ರವಾಸೋದ್ಯಮ ಖಾತೆ ಸಚಿವ ಆರ್. ರೋಷನ್ಬೇಗ್ ವಿಧಾನಸಭೆಗೆ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಬಳಿಯ ಬೃಂದಾವನ ಗಾರ್ಡನ್ನಲ್ಲಿರುವ ಮಾದರಿಯಲ್ಲೇ ಗಾಜನೂರು ಮತ್ತು ಬಿ.ಆರ್. ಪ್ರಾಜೆಕ್ಟ್ನಲ್ಲಿ ಕಾರಂಜಿ ನಿರ್ಮಿಸಲಾಗುವುದು ಎಂದು ಶೂನ್ಯ ವೇಳೆಯಲ್ಲಿ ಎಚ್.ಎಂ. ಚಂದ್ರಶೇಖರಪ್ಪ ಅವರ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಚಿವರು ತಿಳಿಸಿದರು.
ರಾಜ್ಯ ಪ್ರವಾಸೋದ್ಯಮ ಇಲಾಖೆ ಗಾಜನೂರು ಹಾಗೂ ಬಿ.ಆರ್. ಪ್ರಾಜೆಕ್ಟ್ಗಳನ್ನು ಪ್ರವಾಸಿ ಕೇಂದ್ರ ಎಂದು ಗುರುತಿಸಿದೆ. ಈಗ ಅದನ್ನು ಅಭಿವೃದ್ಧಿಗೊಳಿಸಿ, ಹೆಚ್ಚು ಹೆಚ್ಚು ಪ್ರವಾಸಿಗರನ್ನು ಸೆಳೆಯಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications