ಸದ್ಯದಲ್ಲೇ ಪಾಕಿಸ್ತಾನಕ್ಕೆ ಹೋಗಲಿದ್ದಾರೆ ಜಸ್ವಂತ್ ಸಿಂಗ್
ನವದೆಹಲಿ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಪಾಕಿಸ್ತಾನಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಅವರ ಆಮಂತ್ರಣಕ್ಕೆ ಒಪ್ಪಿರುವ ಜಸ್ವಂತ್ ಸಿಂಗ್ ಯಾವಾ-ಗ ಪ್ರವಾಸ ಕೈಗೊಳ್ಳುವರು ಎಂಬುದು ಇನ್ನೂ ನಿರ್ಧರಿತವಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಆಗ್ರಾ ಶೃಂಗಸಭೆಯ ಎಳೆಗಳನ್ನು ಆಧರಿಸಿ ಮಾತುಕತೆ ಮುಂದುವರಿಸುವಂತೆ ಭಾರತವನ್ನು ಗುರುವಾರ ಮತ್ತೆ ಪಾಕಿಸ್ತಾನ ಕೇಳಿಕೊಂಡಿದೆ. ಯಾವುದೇ ಒಪ್ಪಂದಕ್ಕೆ ಭಾರತ ಹಾಗೂ ಪಾಕ್ ರಾಷ್ಟ್ರಗಳು ಸಹಿ ಹಾಕದ ಕಾರಣ ಆಗ್ರಾ ಶೃಂಗಸಭೆ ಅಂತಿಮ ನಿರ್ಧಾರಕ್ಕೆ ಬರಲಾಗಲಿಲ್ಲ.
ಆಗ್ರಾ ಶೃಂಗಸಭೆ ವೈಫಲ್ಯಕ್ಕೆ ಯಾರು ಕಾರಣ ಎಂದು ನಿಖರವಾಗಿ ಹೇಳಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ನಿರಾಕರಿಸುತ್ತಿದ್ದಾರೆ. ಮಾತುಕತೆ ಸಕಾರಾತ್ಮಕವಾಗಿ ಬೆಳೆದಿದ್ದಂತೂ ನಿಜ. ಆದರೆ, ಎಲ್ಲೋ ತಪ್ಪಿದ ಒಂದು ತಾಳ ಒಪ್ಪಂದಕ್ಕೆ ಮುಳುವಾಗಿದೆ. ಪರಸ್ಪರ ಅರ್ಥ ಮಾಡಿಕೊಳ್ಳುವ ಮನೋಭಾವ ಉಭಯ ರಾಷ್ಟ್ರಗಳಲ್ಲಿ ಬೆಳೆದಿದೆ. ಇದು ಮುಂದುವರೆಯಲಿ ಎಂಬುದು ಪಾಕಿಸ್ತಾನದ ಆಶಯ. ಈ ನಿಟ್ಟಿನಲ್ಲಿ ಜಸ್ವಂತ್ ಸಿಂಗ್ ಪಾಕ್ ಪ್ರವಾಸ ಮಹತ್ವದ್ದಾಗಲಿದೆ.(ಇನ್ಫೋ ವಾರ್ತೆ)
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications