ಗೋಕುಲಾಷ್ಟಮಿ ಪ್ರಯುಕ್ತ ಒಡುಕತ್ತೂರು ಮಠದಲ್ಲಿ ಸಂಗೀತೋತ್ಸವ
ಬೆಂಗಳೂರು : ಶ್ರೀ ಗುರುವಾಯೂರಪ್ಪನ್ ಭಜನ್ ಸಮಾಜ ಟ್ರಸ್ಟ್ ಇಲ್ಲಿನ ಒಡುಕತ್ತೂರು ಮಠದಲ್ಲಿ ಜುಲೈ 21ರಿಂದ ಆಗಸ್ಟ್ 19ರವರೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತೋತ್ಸವವನ್ನು ಆರಂಭಿಸಿದೆ.
ಟಿ.ಎನ್. ಶೇಷಗೋಪಾಲನ್ , ರಾಜಕುಮಾರ್ ಭಾರತಿ, ಸಂಜಯ್ ಸುಬ್ರಹ್ಮಣ್ಯನ್, ಹೈದರಾಬಾದ್ ಸಹೋದರರು, ಅನುರಾಧ ಶ್ರೀರಾಮ್ ಮತ್ತು ಶ್ರೀರಾಮ್ ಪರಶುರಾಮ್, ಪಿ. ಉನ್ನಿ ಕೃಷ್ಣನ್, ಮೈಸೂರು ಎಂ ಮಂಜುನಾಥ್ ಹಾಗೂ ಕೆ. ಎಸ್. ಗೋಪಾಲಕೃಷ್ಣನ್ ಸಂಗೀತೋತ್ಸವದಲ್ಲಿ ಕಚೇರಿ ನೀಡಲಿದ್ದಾರೆ.
ಗೋಕುಲಾಷ್ಟಮಿ ಪ್ರಯುಕ್ತ ಈ ಸಂಗೀತೋತ್ಸವವನ್ನು ಆಯೋಜಿಸಲಾಗಿದ್ದು, ಪ್ರತಿದಿನ ಸಂಗೀತೋತ್ಸವದ ಕಚೇರಿಯ ನಂತರ ರಾತ್ರಿ 9 ಗಂಟೆಗೆ ಶಿವಾಜಿ ನಗರ, ಇಂದಿರಾನಗರ, ತಿಪ್ಪಸಂದ್ರ, ದೊಮ್ಮಲೂರು ಮತ್ತು ಕೇಂಬ್ರಿಡ್ಜ್ ಲೇಔಟ್ ಗೆ ಕೆಸ್ಆರ್ಟಿಸಿ ಬಸ್ಸಿನ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications