ನೇತ್ರಾವತಿ- ಅರಬ್ಬಿ ಸಂಗಮದಲ್ಲಿ ದೋಣಿ ಮುಳುಗಿ ಇಬ್ಬರ ಸಾವು
ಮಂಗಳೂರು : ನೇತ್ರಾವತಿ ಹಾಗೂ ಅರಬ್ಬಿ ಸಮುದ್ರ ಸಂಗಮಗೊಳ್ಳುವ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆಂದು ಹೋದ ಎರಡು ದೋಣಿಗಳು ಮುಳುಗಿ ಇಬ್ಬರು ಮೃತರಾಗಿದ್ದಾರೆ ಹಾಗೂ ಇತರ 8 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು , ಉಳ್ಳಾಲ ಮೊಗವೀರ ಪಟ್ಣದ ನರೇಶ (30) ಹಾಗೂ ಪ್ರಕಾಶ ಬಂಗೇರಾ (35) ನೀರುಪಾಲಾದ ದುರ್ದೈವಿಗಳು.
ಜಲರಾಣಿ ಮತ್ತು ಮೇಘದೂತ ಎಂಬ ಎರಡು ದೋಣಿಗಳಲ್ಲಿ ಒಟ್ಟು 20 ಜನರ ತಂಡ ಮೀನುಗಾರಿಕೆಗೆ ಹೊರಟಿತ್ತು . ಉಳ್ಳಾಲ ಕೋಟೆಪುರದಿಂದ ಹೊರಟ ಈ ಎರಡು ದೋಣಿಗಳು ಅಳಿವೆ ಬಾಗಿಲಿನಲ್ಲಿ ಗಾಳಿಗೆ ಸಿಲುಕಿ ದುರಂತಕ್ಕೆ ಈಡಾದವು. ದಡದಲ್ಲಿದ್ದವರಲ್ಲಿ 7 ಮಂದಿ ಈಜಿ ದಡ ಸೇರಿದರೆ, ಉಳಿದ 5 ಮಂದಿಯನ್ನು ಸ್ಥಳೀಯರು ರಕ್ಷಿಸಿದರು.
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ದುರಂತದಲ್ಲಿ ಒಟ್ಟು 9.5 ಲಕ್ಷ ರುಪಾಯಿ ನಷ್ಟ ಸಂಭವಿಸಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ದುರಂತದ ಬಗೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications