ಸದ್ಯದಲ್ಲೇ ಕರಾವಳಿ ಮೀನುಗಾರರಿಗಾಗಿ 1,000 ಮನೆ ನಿರ್ಮಾಣ
ಉಡುಪಿ : ಕರಾವಳಿಯ ಮೀನುಗಾರರಿಗೆ 1,000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಮೀನುಗಾರಿಕಾ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನ ಎರಡನೇ ಹಂತದ ಕಾಮಗಾರಿಯನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ ರಮಾನಾಥ ರೈ ಅವರು ಭಾನುವಾರ ಯಾಂತ್ರಿಕ ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಒಟ್ಟು ಮೀನುಗಾರಿಕಾ ಉತ್ಪನ್ನಗಳಲ್ಲಿ ಮುಕ್ಕಾಲು ಭಾಗಕ್ಕಿಂತಲೂ ಹೆಚ್ಚು ಕೊಡುಗೆ ನೀಡುವ ಕರಾವಳಿ ಪ್ರದೇಶಕ್ಕೆ ಅಧಿಕ ಸೌಲಭ್ಯ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಡಾ. ವಿ.ಎಸ್. ಆಚಾರ್ಯ ಒತ್ತಾಯಿಸಿದ್ದರು. ಅವರ ಕೋರಿಕೆಯ ಮೇರೆಗೆ ಮೀನುಗಾರರಿಗೆ ಒಂದು ಸಾವಿರ ಮನೆಗಳನ್ನು ಕಟ್ಟಿಕೊಡಲಾಗುವುದು ಎಂದು ರಮಾನಾಥ ರೈ ಹೇಳಿದರು.
ಸಿಎನ್ಜಿ (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ಬಳಕೆಗೆ ಮೀನುಗಾರರು ಸಿದ್ಧರಾಗಬೇಕು. ಮೊದಲ ಬಾರಿಗೆ ಸಿಎನ್ಜಿ ಕಿಟ್ನ್ನು ಕೊಡಲು ಮುಖ್ಯಮಂತ್ರಿಗಳು ಒಪ್ಪಿರುವುದಾಗಿ ಡಾ. ಆಚಾರ್ಯ ಮೀನುಗಾರರಿಗೆ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications